ಜನ ನಮ್ಮಲ್ಲಿ ಏನು ಕೇಳುತ್ತಾರೋ ಅದನ್ನು ನಾವು ಕೊಡುವುದು ನಿಜವಾದ ವ್ಯವಹಾರ. ಹಾಗಾಗಿ ಎಳವೆಯಿಂದಲೇ ಮಾರುಕಟ್ಟೆ ವ್ಯವಹಾರದಲ್ಲಿ ಸರಿಯಾದ ಪ್ರಾಯೋಗಿಕ ಜ್ಞಾನ ಸಾಧಿಸಿದರೆ ಯಶಸ್ಸು ಕಟ್ಟಿಟ್ಟದ್ದು ಎಂದು ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಾರಥ್ಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ನಡೆಯಲಿದ್ದು ಇದರ...
ಜಿ. ಎಲ್. ಆಚಾರ್ಯ ಅವರ ಕೆಲಸ ಕಾರ್ಯಗಳನ್ನು ಶಾಲೆಗಳ ಮೂಲಕ ಮುಂದಿನ ಪೀಳಿಗೆ ತಿಳಿಸುವ ಕಾರ್ಯವಾಗಬೇಕು. ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರಾರಂಭ ಮಾಡಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು...
ನ. 9 ರ ಸಂಜೆ ಸೂರ್ಯ ಮುಳುಗುತ್ತಿದ್ದಂತೆ, ಒಂದರ ನಂತರ ಒಂದರಂತೆ, ಅಸಂಖ್ಯಾತ ಸಾಂಸ್ಕೃತಿಕ ಚಟುವಟಿಕೆಗಳು ಶ್ರೀರಾಮ್ ಶ್ರೇಯಸ್ ವೇದಿಕೆಯಲ್ಲಿ ಪ್ರದರ್ಶಿತಪಟ್ಟಿತು. ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಅವರ ಮಕ್ಕಳು ಪ್ರಸ್ತುತಪಡಿಸಿದ ನೃತ್ಯ ಕಾರ್ಯಕ್ರಮಗಳು ಅಮೋಘವಾಗಿದ್ದವು....
ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ ಭಾಷಾ...
ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮ...
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ. SSTH ನಿಂದ ಆಹ್ಲಾದಕರವಾದ ಏರ್ ಶೋ ಮತ್ತು, ಶಾಲಾ...
ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಧರ್ಮಸ್ಥಳ: ದೇಶದಲ್ಲೇ ಸ್ವಸಹಾಯ ಸಂಘಗಳಿಗೆ ಅತೀ ದೊಡ್ಡ ಲಾಭಂಶ...
ಧರ್ಮ ಸಹಿತ ಸಮಾಜದ ನೇತೃತ್ವ ಆರ್ಥಿಕ ಸಹಿತ ಧಾರ್ಮಿಕ ನೇತೃತ್ವ ವಹಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ಈ ದೇಶಕ್ಕೆ ಈ ರೀತಿಯ ವಿಕಾಸಕ್ಕೆ ಇಂಥ ಆವಶ್ಯಕತೆಯಿತ್ತು. ದಕ್ಷಿಣ ಭಾರತದಲ್ಲಿ ಸನಾತನ ಸಂಸ್ಕೃತಿಯಡಿ ಎಲ್ಲರೂ ಒಂದೆಡೆ ಸಮಾವೇಶಗೊಳ್ಳುವ ಕ್ಷೇತ್ರವಾಗಿ...