ಜಗತ್ತೇ ಒಂದು ಕುಟುಂಬದಂತೆ ಎಂದು ಭಾರತೀಯ ಸಂಸ್ಕೃತಿ ಸಾರಿದೆ. ಕೂಡಿ ಬಾಳುವ ಗುಣ ಈ ಮಣ್ಣಿನಲ್ಲಿದೆ . ಪಕ್ಷಿ, ಪ್ರಾಣಿ, ನದಿ, ಗಿರಿ ಶಿಖರಗಳಿಂದ ಕೂಡಿದ ಪ್ರಕೃತಿಗೆ ಹಾಗೂ ಸಮಸ್ತ ಮಾನವ ಸಮಾಜಕ್ಕೆ ಪ್ರಾಮುಖ್ಯತೆ ನೀಡಿ...
ಹಿಂದೂ ಸಂಸ್ಕೃತಿ, ಸಂಸ್ಕಾರ, ಪರಂಪರೆಗಳ ಮೇಲೆ ದಾಳಿಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳುವುದಕ್ಕೆ ಹೋರಾಡಬೇಕಾದ ಸ್ಥಿತಿಯಲ್ಲಿದ್ದೇವೆ. ದೇಶ, ಸಂಸ್ಕೃತಿಯನ್ನು ರಕ್ಷಿಸಿಕೊಳ್ಳುವುದಕ್ಕೆ ಹಾಗೂ ಧರ್ಮದ ಉಳಿವಿಗಾಗಿ ಪ್ರತಿಯೊಬ್ಬರೂ ತಾನು ಭಗವಾನ್ ಶ್ರೀಕೃಷ್ಣನ ಅಂಶವೆಂದು ಪರಿಭಾವಿಸಿ ಕಾರ್ಯಪ್ರವೃತ್ತರಾಗಬೇಕು...
ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2024 ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಉದ್ಯಮಿಗಳಾದ ಸತೀಶ್ ರೈ ಕಟ್ಟಾವು ಮಾತನಾಡಿದರು. “ಗುರಿ ತಲುಪಲು ಸಿಗುವ ಅವಕಾಶಗಳನ್ನು ಪೂರ್ಣ...
ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು ಅದರೊಳಗೆ ಬಂಧಿಯಾಗಿರುತ್ತಾರೆ. ಆ ಚೌಕಟ್ಟಿನಿಂದ ಹೊರ ಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ನಾವು ಬದಲಾದಾಗ ಮಾತ್ರ ಸಮಾಜದ ವ್ಯವಸ್ಥೆಯು ಉನ್ನತಿಯತ್ತ...
ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಲಾವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ “ಆರ್ಡಿನೋ”ಎನ್ನುವ ಕಾರ್ಯಾಗಾರವು ನಡೆಯಿತು. ಪುತ್ತೂರು: ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಐಕ್ಯೂಎಸಿ ಘಟಕ, ಆಂಗ್ಲ ವಿಭಾಗ, ಪತ್ರಿಕೋದ್ಯಮ ಮತ್ತು ಕನ್ನಡ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ಬರವಣಿಗೆ ಕೌಶಲ್ಯಗಳ ಕುರಿತ ನಡೆದ ಕಾರ್ಯಗಾರದಲ್ಲಿ ವಿವೇಕಾನಂದ ಕಾಲೇಜಿನ...
ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರ ಆಯೋಜಿಸಿದ ಸಂಶೋಧನಾ ವಿಧಾನದ ಕುರಿತು ಕಾರ್ಯಾಗಾರ ಸಂಶೋಧನಾ ವಿಧಾನಗಳ ಕುರಿತು ನಡೆದ ಕಾರ್ಯಗಾರದಲ್ಲಿ ವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ...
ಈಚೆಗಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಿನ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ. ಕೆಲಹೊತ್ತು ಬಯಲಿನಲ್ಲಿ ನಿಂತರೆ ತಲೆತಿರುಗಿ ಕುಸಿಯುವ ವಿದ್ಯಾರ್ಥಿಗಳನ್ನು ಕಾಣುತ್ತಿದ್ದೇವೆ. ಮನೆಗಳಲ್ಲಿ ಮಕ್ಕಳಿಂದ ದೈಹಿಕ ಕೆಲಸ ಮಾಡಿಸದಿರುವುದು, ನಡೆದುಹೋಗಬಹುದಾದ ಜಾಗದಲ್ಲೂ ವಾಹನಗಳಲ್ಲೇ ಸಂಚರಿಸುವುದು ದೇಹಶಕ್ತಿಯ ಕ್ಷೀಣತೆಗೆ ಕಾರಣವಾಗುತ್ತಿದೆ. ಆದ್ದರಿಂದ...
ನಾವಿಂದು ಮಕ್ಕಳಿಗೆ ಗೆಲ್ಲುವುದನ್ನಷ್ಟೇ ಹೇಳಿಕೊಡುತ್ತಿದ್ದೇವೆ. ಹಾಗಾಗಿ ಸೋಲನ್ನು ಒಪ್ಪಿಕೊಳ್ಳುವುದು, ಅದರಿಂದ ಸ್ಪೂರ್ತಿ ಪಡೆಯುವ ಕಲೆ ಮಕ್ಕಳಿಗೆ ಕರಗತವಾಗುತ್ತಿಲ್ಲ. ಆದ್ದರಿಂದ ಸೋಲುವುದನ್ನೂ ನಮ್ಮ ಮಕ್ಕಳಿಗೆ ಕಲಿಸಿಕೊಡಬೇಕಾದ ಅನಿವಾರ್ಯತೆ ಇದೆ ಎಂದು ಮಂಗಳೂರಿನ ಕರ್ನಾಟಕ ಬ್ಯಾಂಕ್ನ ಜನರಲ್ ಮ್ಯಾನೇಜರ್...
ಪುತ್ತೂರಿನ ದರ್ಬೆಯ ರಿಲಯನ್ಸ್ ಡಿಜಿಟಲ್ ಪಕ್ಕದಲ್ಲಿ ನ 4ರಂದು ಬೆಳಗ್ಗೆ 11 ಗಂಟೆಗೆ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ಭವ್ಯವಾಗಿ ಉದ್ಘಾಟನೆಗೊಳ್ಳಲಿದೆ. ಇದರ ಉದ್ಘಾಟನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....