ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ.್ಲ ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ...
ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಫಿಲೋ ಪ್ರತಿಭೆ 2024 ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ...
ವಿದ್ಯಾರ್ಥಿಗಳು ತಮಗೆ ಗೊತ್ತಿಲ್ಲದ ರೀತಿಯಲ್ಲಿ ತಮ್ಮ ಬದುಕನ್ನು ರೂಪಿಸಲು ಹಪಹಪಿಸುತ್ತಿರುತ್ತಾರೆ. ಗುರಿ ಇಲ್ಲದೆ ದಾರಿ ಸವೆಸುವುದರ ಬದಲು, ಗುರಿಯತ್ತ ಗಮನವಿಟ್ಟು ನಿರ್ಧಾರಗಳನ್ನು ಕೈಗೆತ್ತಿಕೊಳ್ಳಬೇಕು. ಕೇಳುವ ಓದುವ ವಿಧಾನವನ್ನು ಸ್ಪಷ್ಟೀಕರಿಸಿದಷ್ಟೂ ಸಿದ್ಧಾಂತಗಳು ರೂಪುಗುಳ್ಳುತ್ತದೆ. ಮಾಡುವ ಕಾರ್ಯವನ್ನು ಕೌಶಲ್ಯಾತ್ಮಕವಾಗಿ,...
ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಪುತ್ತೂರು:ವಿಜಯ ಸಾಮ್ರಾಟ್...
ಪುತ್ತೂರು ಇಂದು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ...
ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 20ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಟ್ಲ ತಾಲ್ಲೂಕು ಜನಜಾಗೃತಿ ವೇದಿಕೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ವಿಟ್ಲ: ಪೆರಾಜೆ ವಿದ್ಯಾನಗರದ ಬಾಲವಿಕಾಸ...
ವಿಶ್ವಕರ್ಮ ಸಮಾಜ ವೇದಿಕೆ ಬೆಂಗಳೂರು ಇದರ 20ನೇ ವರ್ಷದ ವಿಶ್ವಕರ್ಮ ಪೂಜೆ ಹಾಗೂ ವಾರ್ಷಿಕ ಮಹಾಸಭೆಯು ಸೆ. 22 ಭಾನುವಾರದಂದು ಗಿರಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶೀಲೇಶ್ ಆಚಾರ್ಯ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು. ಪೂಜಾ ಕಾರ್ಯಕ್ರಮದ...
ಎಂಟು ಶತಮಾನಗಳಿಂದ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಹಾಗೂ ಸಾಮಾಜಿಕ ಸಾಮರಸ್ಯದ ಶ್ರದ್ಧಾಕೇಂದ್ರವಾಗಿ ಬೆಳೆಯುತ್ತಿರುವ, ಬೆಳಗುತ್ತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವು ಭಕ್ತರಿಗೆ ಕಲಿಯುಗದ ಕಲ್ಪವೃಕ್ಷವಾಗಿದೆ. ಉಜಿರೆ: ಎಂಟು ಶತಮಾನಗಳಿಂದ ಅನ್ನದಾನ,...
ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ....
15 ಸೆಪ್ಟಂಬರ್ 2024 ರ ಭಾನುವಾರದಂದು ವರುಣ್ ಆಚಾರ್ಯ ಶಾರ್ಜಾ ಇವರ ಗೃಹದಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿಯ” ಅಧಿಕೃತ ಉದ್ಘಾಟನೆ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಓಣಂ ಹಬ್ಬದ ಆಚರಣೆಯೊಂದಿಗೆ ನಡೆಯಿತು. 15 ಸೆಪ್ಟಂಬರ್ 2024...