ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ “ವಿವೇಕ ವಿಜಯ” ಉಪನ್ಯಾಸ ಕಾರ್ಯಕ್ರಮದ ಎರಡನೆಯ ಅವಧಿಯು “ವಿವೇಕ- ಶಿಕ್ಷಣ ರಾಷ್ಟ್ರ ನಿರ್ಮಾಣ” ಎಂಬ ಶೀರ್ಷಿಕೆಯಡಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಗಳ ಹಾಗೂ ಪುತ್ತೂರಿನ ಆಸುಪಾಸಿನ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 131ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ʼವಿವೇಕ ವಿಜಯʼ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಆಗಮಿಸಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಸೆ.11ರ ಬುಧವಾರ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಇದರ ಸಹಯೋಗದಲ್ಲಿ “ಯುವ ರೆಡ್ ಕ್ರಾಸ್ ಘಟಕ ವಿವೇಕಾನಂದ ಪಾಲಿಟೆಕ್ನಿಕ್” ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ...
ಕುಂಬಾರರ ಗುಡಿ ಕೈಗಾರಿಕಾ ಸಂಘ ವಿಟ್ಲ ಶಾಖಾ ಕಚೇರಿ ಸ್ವಂತ ಕಟ್ಟಡ ಕೋಣೆಯ ಉದ್ಘಾಟನೆ ಹಾಗೂ ಕಚೇರಿ ಸ್ಥಳಾಂತರ ಕಾರ್ಯಕ್ರಮ ಸೆ.13 ರಂದು 10.30ಕ್ಕೆ ವಿಟ್ಲ ಸ್ಮಾರ್ಟ್ ಸಿಟಿಯಲ್ಲಿ ನಡೆಯಲಿದೆ ಸಂಘದ ಅಧ್ಯಕ್ಷ ಭಾಸ್ಕರ ಎಂ....
ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ...
ಸಮಾಜಮುಖಿಯಾದ ಕಾರ್ಯಕ್ರಮಗಳು, ವಿಚಾರ ಮಂಡನೆಗಳು ರೋಟರಿಯ ಮುಖ್ಯ ಉದ್ದೇಶವಾಗಿದೆ. ಅಂತಹ ಕಾರ್ಯಗಳಲ್ಲಿ ಪುಸ್ತಕ ಬಿಡುಗಡೆಯೂ ಒಂದು. ಉಪನಿಷತ್ತುಗಳನ್ನು ವೇದಾಂತ ಎಂದು ಕರೆಯುತ್ತಾರೆ. ಹಿಂದು ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಬಹಳ ಅತ್ಯಗತ್ಯ. ಈ ನೆಲೆಯಲ್ಲಿ ಡಾ.ವಿಷ್ಣು...
ಜನ್ಮಕೊಟ್ಟ ತಂದೆ ತಾಯಿಯ ಸೇವೆ ಮಾಡದೇ, ನಾವು ದೇವರಿಗೆ ಎಷ್ಟೇ ಪೂಜೆ, ಪುನಸ್ಕಾರ ಮಾಡಿದರೂ ಅದರಿಂದ ಯಾವುದೇ ಫಲ ದೊರೆಯಲು ಸಾಧ್ಯವಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ – 2024 ಕಾರ್ಯಕ್ರಮವು ಸೆ13ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು : ಸಂತ ಫಿಲೋಮಿನಾ...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ಶಾಖೆ, ವೆನಿರ್ ಇಂಟರ್ನ್ಯಾಷನಲ್ ಕನ್ಸಲ್ಟೆನ್ಸಿ, ಕೆನರಾ ಬ್ಯಾಂಕ್, ಎಚ್ ಪಿ ಸಿ ಎಲ್ ಮತ್ತುಇತರ ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಸಮ್ಮೇಳನ ದೃಷ್ಟಿ 2024...
“ಪ್ರಾಜೆಕ್ಟ್ ಶಕ್ತಿ ” ಮಹಿಳೆಯರಿಗೆ ಉದ್ಯಮಶೀಲತೆಯ ತರಬೇತಿಯು ಆರ್ಟ್ ಆಫ್ ಲಿವಿಂಗ್ ಸೋಷಿಯಲ್ ಪ್ರಾಜೆಕ್ಟ್ ಹಾಗೂ ಎಚ್. ಇ. ಎಫ್ ಮಹಿಳಾ ಘಟಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರ...