ಪುತ್ತೂರು : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಾಲ ಮನ್ನಾ ವಂಚಿತರ ಸಮಾಲೋಚನಾ ಸಭೆಯು ಕಿಶೋರ್ ಶಿರಾಡಿ ನೇತ್ರತ್ವದಲ್ಲಿ ಜು. 18ನೇ ಗುರುವಾರದಂದು ಬೆಳಿಗ್ಗೆ ನಡೆಯಿತು. 2017 (ರೂ 50 ಸಾವಿರ ) ಮತ್ತು 2018ನೇ...
ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ 2024-25 ನೇ ಸಾಲಿನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕಿ ಲಯನ್ಸ್ ವೇದಾವತಿ ಎ, ಪ್ರಧಾನ ಕಾರ್ಯದರ್ಶಿಯಾಗಿ ವಿದ್ಯಮಾತಾ ಅಕಾಡೆಮಿ ಅಧ್ಯಕ್ಷರು ಲಯನ್ಸ್ ಭಾಗ್ಯೇಶ್ ರೈ, ಕೋಶಾಧಿಕಾರಿಯಾಗಿ ಲಯನ್ಸ್ ವತ್ಸಲಾ...
ಪುತ್ತೂರು: ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ...
ಪುತ್ತೂರು: ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ ಇಪ್ಪತ್ತೈದು ವರ್ಷ ತುಂಬಿದೆ ! ಹಾಗಾಗಿ...
ಬೆಂಗಳೂರು: ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ....
ಪುತ್ತೂರು: ಅಮರ್ ಜವಾನ್ ಜ್ಯೋತಿ ಸ್ಮಾರಕದ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಪ್ರತಿವರ್ಷ ಅನ್ಯಾನ್ಯ ಸಂಘಟನೆಗಳ ಸಹಕಾರದೊಂದಿಗೆ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪುತ್ತೂರಿನ ಅಂಬಿಕಾ ಸಮೂಹ ಸಂಸ್ಥೆಯಿಂದ...
ಎಡನೀರು: ಎಡನೀರು ಮಠದಲ್ಲಿ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಪುಣ್ಯಸ್ಮರಣೆಯಲ್ಲಿ ಡಾ| ಟಿ.ಶ್ಯಾಮ್ ಭಟ್ ಐಎಎಸ್ ಇವರ ನೇತೃತ್ವದಲ್ಲಿ ಕೀಲಾರು ಗೋಪಾಲ ಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ಇವರ ಸೇವಾ ರೂಪದಲ್ಲಿ ಶ್ರೀದೇವರಿಗೆ ಸಮರ್ಪಿಸಲ್ಪಟ್ಟ ಗುರುಭವನದ ಉದ್ಘಾಟನೆ...
ಪುತ್ತೂರು : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್ ಪ್ರಶಸ್ತಿ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಶ್ರೀ ಅರುಣಾ ಯೋಗಿರಾಜ್ ಅವರು ಅವಾರ್ಡ್...
ಪುತ್ತೂರು : ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024 -25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ,ಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣ ಗೊಳ್ಳಲಿದ್ದಾರೆ. ಪದಗ್ರಹಣವನ್ನು...
ಮಂಗಳೂರು: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಕೃಷ್ಣಾಪುರ-ಕಾಟಿಪಳ್ಳ ವತಿಯಿಂದ ಸೆಪ್ಟಂಬರ್ 5ನೇ ಗುರುವಾರದಂದು ಉಚಿತ ಸಾಮೂಹಿಕ ವಿವಾಹವನ್ನು ಹಿಂದೂ ಸಂಪ್ರದಾಯದಂತೆ ಏರ್ಪಡಿಸಲು ತೀರ್ಮಾಸಿಲಾಗಿದೆ. ಸಾಮೂಹಿಕ ವಿವಾಹದಲ್ಲಿ ಲಗ್ನವಾಗಲು ಬಯಸುವ ವಧು-ವರರು ನಿಗದಿತ ನಮೂನೆಯನ್ನು...