ಮೂಡುಬಿದಿರೆ: ಕಂಬಳ ಕ್ಷೇತ್ರದ ಓಟಗಾರರು, ತೀರ್ಪುಗಾರರು, ಪರಿಚಾರಕರಿಗೆ ಉಚಿತ ವಿಮಾ ಯೋಜನೆ ಕಲ್ಪಿಸಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಮುಂದಾಗಿದೆ. ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಪದಾಧಿಕಾರಿಗಳ ವಿನಂತಿಯ ಮೇರೆಗೆ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರಗಳಲ್ಲಿ ಒಂದಾಗಿರುವ ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಣೆಯಾಗಲಿರುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಇದನ್ನು...
ಪ್ರತ್ತೂರು: ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಶಾಖೆಯ ವತಿಯಿಂದ ಮೆಗಾ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಮೇ 17 ರಂದು ಗೂಡ್ಸ್ ಲಾರಿ ಮಾಲಕ ಚಾಲಕ ಸಂಘ ದರ್ಬೆ ಇದರ ಬಳಿ ಹಾಗೂ ಪುರುಷರಕಟ್ಟೆ ಜಂಕ್ಷನ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಅಕ್ಷಯ ತೃತೀಯ ದಿನವಾದ ಶುಕ್ರವಾರ ರಾಜ್ಯಾದ್ಯಂತ ಬರೋಬ್ಬರಿ ಎರಡು ಸಾವಿರ ಕೆ.ಜಿ.ಗೂ ಅಧಿಕ ಚಿನ್ನ ಮತ್ತು 1900 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದ್ದು, ಸಾವಿರ ಕೋಟಿಗಿಂತ ಹೆಚ್ಚು ವಹಿವಾಟು ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ...
ಪುತ್ತೂರು : ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ ಬರುವ ಮೇ 13ನೇ ತಾರೀಕಿನಂದು ಬೆಳಗ್ಗೆ ಗಂಟೆ 7ರಿಂದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ನೆರವೇರಲಿರುವುದು. ರಾತ್ರಿ 7-30ರ ಪೂಜಾ...
ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ಮುಂದೆ 2 ದರ್ಶನಕ್ಕೆ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಸನ್ನಿಧಾನ 5 ದಲ್ಲಿ ಅಯ್ಯಪ್ಪ ಭಕ್ತರ ಸಂದಣಿ ನಿಯಂತ್ರಿಸುವ...
ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇಲ್ಲಿ ಅಗೇಲು ಸೇವೆ...
ಪುತ್ತೂರು: ಮೂರುಸಾವಿರ ವರ್ಷಗಳ ಇತಿಹಾಸವಿರುವ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಂಟು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವವು ದೈವಗಳ...
ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ...