ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 645ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು...
ಅಕ್ಷಯ ತೃತೀಯ ಹಿಂದೂಗಳ ಜನಪ್ರೀಯ ಹಬ್ಬವಾಗಿದ್ದು ಇದಕ್ಕೆ ವಿಶೇಷವಾದ ಮಹತ್ವವಿದೆ. ಈ ವಿಶೇಷ ದಿನದಂದು ಮೌಲ್ಯಯುತವಾದ ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಪ್ರಶಸ್ತ ಕಾಲವೆಂದು ಶಾಸ್ತ್ರ ಪುರಾಣಗಳಲ್ಲಿ ಉಲ್ಲೇಖವಾಗಿದೆ. ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಚಿನ್ನವನ್ನು...
ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ....
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಪುತ್ತೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಅಂಬಿಕಾ ವಿದ್ಯಾಲಯ (ಸಿಬಿಎಸ್ಇ) ತನ್ನ ಸ್ಥಾಪನೆಯ ದಶಮಾನೋತ್ಸವವನ್ನು ವರ್ಷಪೂರ್ತಿ ನಾನಾ ಕಾರ್ಯಕ್ರಮಗಳ ಮೂಲಕ ದಶಾಂಬಿಕೋತ್ಸವ ಹೆಸರಿನಲ್ಲಿ ಆಚರಿಸಿದೆ. ಇದರ ಸಮಾರೋಪ ಸಮಾರಂಭ ಏ....
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ...
ಮಂಗಳೂರು, ಏ. 04: ಶ್ರೀ ಕ್ಷೇತ್ರ ಧರ್ಮಸ್ಥಳದ 2024ರ ಕಾಲಾವಧಿ ಜಾತ್ರೆಯು ಏ. 12 ಶುಕ್ರವಾರದಿಂದ ಏ. 24 ಬುಧವಾರದವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಜ್ಯದ ಮೂಲೆ...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೊತ್ಸವದ ಪ್ರಯುಕ್ತ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ದೇವಳದ ಎದುರು ಗದ್ದೆಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕಛೇರಿ ತೆರೆಯಲಾಗಿದೆ. ದೇವಳದ ಪ್ರಧಾನ ಅರ್ಚಕರು ವಿ ಎಸ್ ಭಟ್ ದೀಪ ಪ್ರಜ್ವಲನೆ ಮಾಡಿ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ವರ್ಷಾವಧಿ ಜಾತ್ರೆಯ ಏ.10 ರಿಂದ 20 ರವರೆಗೆ ನಡೆಯಲಿದೆ. ದಿನಾಂಕ: 10-04-2024ನೇ ಬುಧವಾರ ಬೆಳಿಗ್ಗೆ 9:25 ನಂತರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು ಕುರಿಯ ಮಾಡಾವು...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ...