ಅ ಪೇಟಾ ಜತೆಗೂಡಿ ಕೊಚ್ಚಿ ದೇವಸ್ಥಾನಕ್ಕೆ ಕೊಚ್ಚಿ: ಕೇರಳದ ತ್ರಿಕ್ಕಾಯಿಲ್ ಮಹಾದೇವ ದೇವಸ್ಥಾನಕ್ಕೆ ಜೀವಂತ ಆನೆಯ ತದ್ರೂಪದಂತಹ ಯಾಂತ್ರಿಕ ಆನೆಯನ್ನು ಬಹುಭಾಷಾ ನಟಿ ಪ್ರಿಯಾಮಣಿ ದಾನ ನೀಡಿದ್ದಾರೆ.ತ್ರಿಕ್ಕಾಯಿಲ್ ಮಹಾದೇವ ದೇವಸ್ಥಾನದಲ್ಲಿ ಜೀವಂತ ಆನೆಗಳನ್ನು ದೇವಸ್ಥಾನದ ಆಚರಣೆಗೆ...
ಉಜಿರೆ: ಮಹಿಳೆಯರು ಮನೆ ಮತ್ತು ಮನ ಬೆಳಗುವ ಸೂರ್ಯನಂತೆ ಸದಾ ಪ್ರಕಾಶಮಾನವಾಗಿರುತ್ತಾರೆ. ಮಹಿಳೆಯರು ಮನಸ್ಸು ಮಾಡಿದರೆ ಏನೂ ಮಾಡಬಲ್ಲರು. ಅವರ ಶ್ರಮದ ಫಲ ಎಲ್ಲರಿಗೂ ಹಂಚಿ ಹೋಗುತ್ತದೆ. ಮಹಿಳೆಯರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದು ಸ್ವ-ಉದ್ಯೋಗದಿಂದ ಮಹಿಳೆಯರ...
ಮಂಗಳೂರು(ಪುತ್ತೂರು): ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಮಾಸ್ ಅಧ್ಯಕ್ಷರಾಗಿ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿದ್ದ ಸಹಕಾರಿ ಇಲಾಖೆಯ ಮಂಗಳೂರಿನ ಸಹಾಯಕ ನಿಬಂಧಕ ವಿಲಾಸ್ ಉಪಸ್ಥಿತಿಯಲ್ಲಿ ಈ ಆಯ್ಕೆ ನಡೆದಿದೆ....
ಉಜಿರೆ: ಯುವ ಪ್ರತಿಭಾನ್ವಿತರ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆ ಒದಗಿಸಿಕೊಡುವ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಪ್ರಸಕ್ತ ವರ್ಷದ ಝೇಂಕಾರದ ಐದನೇ ಆವೃತ್ತಿಯ ಸಾಂಸ್ಕೃತಿಕ ಉತ್ಸವ ಮಾರ್ಚ್ 14-15ರಂದು ನಡೆಯಲಿದೆ. ಈ ಸಲದ ಪ್ರಮುಖ ಆಕರ್ಷಣೆ...
ಸವಣೂರು : ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಲೆತ್ತಾರಿನ ಶಾರದಾ...
ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮುಳಿಯ ಜ್ಯುವೆಲ್ಸ್ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನವನ್ನು ಇಂದು ಮುಳಿಯ ಜ್ಯುವೆಲ್ಸ್ ಕೋರ್ಟ್ ರಸ್ತೆ ಪುತ್ತೂರಿನಲ್ಲಿ ನಡೆಸಲಾಯಿತು. ಕಾರ್ಯಕ್ರಮದ...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶುಕ್ರವಾರ ನಡೆಯುವ ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಸುಮಾರು ಮೂವತ್ತು ಸಾವಿರ ಪಾದಯಾತ್ರಿಗಳು ಬರುವುದಾಗಿ ಪೂರ್ವಭಾವಿಯಾಗಿ ತಿಳಿಸಿದ್ದು ಹದಿನೈದು ಸಾವಿರ ಪಾದಯಾತ್ರಿಗಳು...
ಉಜಿರೆ: ಕಳೆದ 45 ವರ್ಷಗಳಿಂದ ಧರ್ಮಸ್ಥಳಕ್ಕೆ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಪ್ರತಿವರ್ಷ ಪಾದಯಾತ್ರೆ ಆಯೋಜಿಸುತ್ತಿರುವ ರೂವಾರಿ ಹನುಮಂತಪ್ಪ ಸ್ವಾಮೀಜಿ ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು. ಶಿವರಾತ್ರಿ ಮಾನಸಿಕ ಪರಿವರ್ತನೆಯೊಂದಿಗೆ ಎಲ್ಲರಿಗೂ ಶುಭರಾತ್ರಿಯಾಗಲಿ: ಡಿ....
ಸುಬ್ರಹ್ಮಣ್ಯ, ಮಾ. 3: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಿದುವಿನ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ – ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರದಲ್ಲಿ ಮಾ.11ರಂದು ರೈತ ಸಮ್ಮೇಳ ನಡೆಯಲಿದೆ ಎಂದು ಕಾಸರಗೋಡು ಸಿಪಿಸಿಆರ್ಐ ನಿರ್ದೇಶಕ...
ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ...