ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ...
ಪುತ್ತೂರು: ಹಿರಿಯ ಯೋಗ ಗುರು, ಬನ್ನೂರು ನೆಕ್ಕಿಲ ನಿವಾಸಿ ಪ್ರಸಾದ್ ಪಾಣಾಜೆ (70) ಅವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದಿದೆ. ತೋಟಕ್ಕೆ ಅಡಿಕೆ ಹೆಕ್ಕಲೆಂದು ಬೆಳಿಗ್ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಮನೆಗೆ...
ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಪಡೆದಿರುವ ನಟಿ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ ₹89 ಕೋಟಿ ದಂಡ ವಿಧಿಸಿದೆ. ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ...
ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವುದನ್ನು ತಡೆಯಲು ಮುಂದಾದ ಇಬ್ಬರ ಮೇಲೂ ಹಲ್ಲೆ ನಡೆಸಿದ ಆರೋಪದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಕೆಳಗಿನಮನೆ ನಿವಾಸಿಗಳಾದ ಪ್ರಜ್ವಲ್ ರೈ (32), ಶಿವಕುಮಾರ್ (35) ಹಾಗೂ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...
: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ರೋಗಿಗಳಿಗೆ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಎಸ್ ಡಿಪಿಐ ಪಕ್ಷದ ಮುಖಂಡರು ಫಾರ್ಮಸಿ ಅಧಿಕಾರಿಯನ್ನು ಪ್ರಶ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು, ಯಕ್ಷ ಕಲಾಕೇಂದ್ರ (ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ) ಮತ್ತು ಬಲಿಪ ಪ್ರಸಾದ- ಸ್ಮರಣೆ ಮತ್ತು ಸಮ್ಮಾನ ಸಮಿತಿಯ ಸಹಯೋಗದಲ್ಲಿ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಪ್ರಸಾದ...