ಗುಜರಾತ್ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ. ದಾಹೋದ್: ಗುಜರಾತ್ನ...
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಜಯನಗರ ವಿಧಾನಸಭಾ...
ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5...
ಸುಪ್ರೀಂ ಕೋರ್ಟ್ನ ನಕಲಿ ಆದೇಶ ಬಳಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೈದಿಯ...
ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾರಾಗೃಹಗಳ ಉತ್ತರ ವಲಯ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಸುಪ್ರೀಂ...
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ...
ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ. ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ...