ಕಡಬ ತಾಲೂಕಿನ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ‘ಅಂದರ್ ಬಾಹರ್’ ಇಸ್ಪೀಟ್ ಆಟವಾಡುತ್ತಿದ್ದ ಜಾಗದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ವಾಹನಗಳನ್ನು...
ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಸಿನಿಮಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೇಣೂರು: ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು...
ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣವೊಂದರ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮಂಗಳೂರು: ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ...
ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆಯೇ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಜರುಗಿದೆ. ಪ್ರವಾಹಕ್ಕೆ ಬಲಿಯಾದ ಮಹಿಳೆಯ ಮೃತದೇಹದಿಂದ ಕಿವಿಯೋಲೆಗಳನ್ನು ಕಳವು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಠ್ಮಂಡು:...
ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21)...
ಎಂಟು ವರ್ಷಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ, ಆತನ ಕುಟುಂಬಸ್ಥರಿಂದ 5 ಲಕ್ಷ ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಉಡುಪಿ...
ಲಂಚದ ಮೂಲಕ ಬರುವ ಹಣವನ್ನು ನಮ್ಮೊಳಗೆ ಸಮಾನವಾಗಿ ಹಂಚಿಕೊಳ್ಳೋಣ ಎಂದು ಉತ್ತರ ಪ್ರದೇಶದ ಶಹಜಹಾನ್ಪುರ ನಗರ ಪಾಲಿಕೆಯ ಸುಮಾರು 60 ಸದಸ್ಯರು ಪವಿತ್ರ ‘ಗಂಗಾಜಲ’ ಹಿಡಿದು ಪ್ರಮಾಣ ಮಾಡಿರುವ ವಿಲಕ್ಷಣ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...
ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಲು ‘ಮೂಲ್ ಬ್ಯಾಂಕ್ ಖಾತೆ’ಗಳನ್ನು ಒದಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರಿನ ಉರ್ಲಾಂಡಿ ಮೂಲದ ವ್ಯಕ್ತಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತರರಾಜ್ಯ ಕಳ್ಳತನದಲ್ಲಿ ತೊಡಗಿದ್ದ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಶೂಟೌಟ್ನಲ್ಲಿ ಮೂವರು ಗ್ರಾಮಸ್ಥರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೋಮವಾರ ಬಿಡುಗಡೆಯಾದ ಮರಣೋತ್ತರ ಪರೀಕ್ಷಾ ವರದಿಯಲ್ಲಿ, ಮೃತರಿಗೆ ತೀರಾ ಹತ್ತಿರದಿಂದ...