ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟವು ನೀಡಿದ್ದ ಶಿಫಾರಸನ್ನು ಪರಿಗಣಿಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ....
ಕಡಿಮೆ ಅವಧಿಯಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂದು ಸಾರ್ವಜನಿಕರಿಗೆ ಆಸೆ ತೋರಿಸಿ, ಅಕ್ರಮ ಹಣ ಪರಿಚಲನೆ (Money Circulation) ಜಾಲ ನಡೆಸುತ್ತಿದ್ದ ಹಾವೇರಿ ಮೂಲದ ಸಂಸ್ಥೆಯೊಂದರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಬಾಲಿವುಡ್ನ ಖ್ಯಾತ ಸಿನಿಮಾ ‘ಸ್ಪೆಷಲ್ 26’ ಮಾದರಿಯಲ್ಲಿ ನಕಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಖತರ್ನಾಕ್ ಗ್ಯಾಂಗ್ ಅನ್ನು ದೆಹಲಿಯ ಪ್ರಶಾಂತ್ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ದೈವಾರಾಧನೆ ಮತ್ತು ಭೂತ ಬಿಡಿಸುವ ನೆಪದಲ್ಲಿ ಯುವತಿಯೊಬ್ಬಳಿಗೆ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ...
ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ ಚಿಕ್ಕಮಗಳೂರಿನಲ್ಲಿ ವಿವಾದಾತ್ಮಕ ರೀಲ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ...
ನೇಜಾರಿನಲ್ಲಿ ನಡೆದ ತಾಯಿ ಹಾಗೂ ಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಇರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ...
ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ ಬಾಲ್ಯ ವಿವಾಹವೊಂದನ್ನು ಜಿಲ್ಲಾಡಳಿತದ ವಿವಿಧ ಘಟಕಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ. ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ...
ಚಿತ್ರನಟ ದರ್ಶನ್ ಸಂಕಷ್ಟಕ್ಕೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಪುತ್ತೂರು ಮೂಲದ ಗೌರವ್ ಶೆಟ್ಟಿ, ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ....
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...