ಕುಂದಾಪುರ ಹೋಲಿ ರೊಸಾರಿಯೋ ಚರ್ಚ್ ಮುಂಭಾಗ ಶುಕ್ರವಾರ ಮುಂಜಾನೆ ಸಿನಿಮೀಯ ಮಾದರಿಯಲ್ಲಿ ಶೂಟೌಟ್ ನಡೆದಿದ್ದು, ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (ಮೂಲತಃ ಹೆಬ್ರಿ) ಕೊಲೆಯಾದ ದುರ್ದೈವಿ. ಕುಂದಾಪುರ: ಇಲ್ಲಿನ...
ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ...
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಬೆನ್ನಲ್ಲೇ, ರಾಜ್ಯದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ಇದರ ಬಿಸಿ ಈಗ ತಮಿಳು ಚಿತ್ರರಂಗಕ್ಕೂ ತಟ್ಟಿದ್ದು, ಮಂಡ್ಯದಲ್ಲಿ ತಮಿಳು...
ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 7,60,000/- ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೆಳ್ತಂಗಡಿ: ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು...
ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ನ 6ನೇ ಸೆಕ್ಟರ್ನಲ್ಲಿರುವ ವಿಲ್ಲಾವೊಂದರ ಮೇಲೆ ಸಿಸಿಬಿ (CCB) ಮಹಿಳಾ ಸಂರಕ್ಷಣಾ ದಳ ಅನಿರೀಕ್ಷಿತ ದಾಳಿ ನಡೆಸಿದ್ದು, ಅಕ್ರಮವಾಗಿ ರೇವ್ ಪಾರ್ಟಿ ಆಯೋಜಿಸಿದ್ದ ಮೂವರನ್ನು ಬಂಧಿಸಿದೆ. ಬೆಂಗಳೂರು: ನಗರದ ಎಚ್ಎಸ್ಆರ್ ಲೇಔಟ್ನ...
ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಕರ್ನಾಟಕ ಮೂಲದ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸಹೋದ್ಯೋಗಿ ಎಂ. ಉದಯಕೃಷ್ಣ ರೆಡ್ಡಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ....
ಪತ್ನಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ವಿಚ್ಛೇದನ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ನೇತೃತ್ವದ ‘ರಾಷ್ಟ್ರ ರಕ್ಷಣಾ ಪಡೆ’ಯ ಕಲಬುರಗಿ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಅಮರಾವತಿ ಹಾಗೂ ಆತನ ಸಹೋದರನ...
ರಾಜಕೀಯ ಪ್ರಭಾವದ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ರಾಜಕೀಯ...
ಡಿಜಿಟಲ್ ರಶೀದಿ ನೀಡುವಂತೆ ಆಗ್ರಹಿಸಿ, ಪ್ರವೇಶ ಶುಲ್ಕ ಸಂಗ್ರಹಿಸುತ್ತಿದ್ದ ಅರಣ್ಯ ಇಲಾಖೆಯ ಗುತ್ತಿಗೆ ವಾಚರ್ ಮೇಲೆ 15 ಜನ ಯುವಕರ ಗುಂಪೊಂದು ಹಲ್ಲೆ ನಡೆಸಿ, ಬ್ಯಾಗ್ನಲ್ಲಿದ್ದ 50,500 ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ಜುಲೈ...
ಬಸ್ಸಿನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೇಲೆ ಯುವಕರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಸರ್ಕಲ್ ಬಳಿ ಜುಲೈ 29ರಂದು ನಡೆದಿದೆ....