ಕೇರಳ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ, ಕಾಂಗ್ರೆಸ್ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಂದ 3 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದ ದೆಹಲಿ ಮೂಲದ ಇಬ್ಬರು ಯುವಕರನ್ನು ಕೇರಳ ಸೈಬರ್ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು ನಗರದ ಲಾಲ್ಭಾಗ್ ಸಿಗ್ನಲ್ ಬಳಿ ರೌಡಿಶೀಟರ್ ವಿಖ್ಯಾತ್ ಆಲಿಯಾಸ್ ವಿಕ್ಕಿ ಬಪ್ಪಾಲ್ ಮೇಲೆ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಸಕಲ ಸೌಕರ್ಯಗಳಿದ್ದ ಖೋಟಾ ನೋಟು ಮುದ್ರಣ ಜಾಲದ ಸುಳಿವು ಬೆನ್ನಟ್ಟಿರುವ ಬೆಳ್ತಂಗಡಿ ಪೊಲೀಸರು, ಇದೀಗ ಆರೋಪಿಗಳ ವಾಸ್ತವ್ಯವಿದ್ದ ಮನೆ ಮೇಲೆ ದಾಳಿ ನಡೆಸಿ ಮಹತ್ವದ...
ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪರೀಕ್ಷೆಯ ವಿರುದ್ಧದ ಹೋರಾಟವನ್ನು ಧಾರ್ಮಿಕವಾಗಿ ವಿಶ್ಲೇಷಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವಂತಹ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದ ಮೇಲೆ ವಿಟ್ಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ...
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜುಪುರ ನಿವಾಸಿ ಹಡ್ಸನ್ (30) ಬಂಧಿತ ಆರೋಪಿ. ಬೆಂಗಳೂರು: ಪ್ರಧಾನಿ...
ಪುತ್ತೂರು ನಗರದಲ್ಲಿ ಪೊಲೀಸರು ರಾತ್ರಿ ಗಸ್ತು (ರೌಂಡ್ಸ್) ನಡೆಸುತ್ತಿದ್ದ ವೇಳೆ ಮಾದಕ ವಸ್ತು ಸೇವನೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ದರ್ಬೆ ವೃತ್ತದ ಬಳಿ ಬಂಧಿಸಿದ್ದಾರೆ. ಪುತ್ತೂರು ಕಸಬಾ ನಿವಾಸಿ ಬಿ. ಮಹಮ್ಮದ್ ಇಸಾಕ್ (38) ಬಂಧಿತ ಆರೋಪಿ....
ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಡಬ ನಿವಾಸಿ ಯುವಕ ಧನುಷ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ: ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ...
ಕೆಲ ವರ್ಷಗಳ ಹಿಂದೆ ಕುಂಬಳೆಯ ಮನೆಯೊಂದಕ್ಕೆ ನುಗ್ಗಿ, ಮನೆಯವರನ್ನು ಕಟ್ಟಿ ಹಾಕಿ ಭೀಕರ ದರೋಡೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಸಂಪ್ಯ ನಿವಾಸಿ ಅಸೀಸ್ ಅಲಿಯಾಸ್ ಅಬ್ದುಲ್...
ಸಂಪಾಜೆ ಗ್ರಾಮದ ಕಲ್ಲುಗುಂಡಿ ಕಡೆಪಾಲ ನಿವಾಸಿ ಫಾತಿಮತ್ ನಿಶಾನ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ, ಜು....
ಮನೆ ಕೆಲಸಕ್ಕೆಂದು ಬಂದು ನಂಬಿಕೆ ದ್ರೋಹ ಎಸಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಮನೆ ಕೆಲಸಕ್ಕೆಂದು ಬಂದು ನಂಬಿಕೆ...