ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಸುಳ್ಯದಲ್ಲಿ ನಡೆದಿದ್ದು, ಆರೋಪಿ ಮಂಜುನಾಥ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಳ್ಯ, ಜುಲೈ 12: ಅಪ್ರಾಪ್ತ...
ನ್ಯಾಯಾಲಯದಿಂದ ಸತತ 14 ಬಾರಿ ದಸ್ತಗಿರಿ ವಾರಂಟ್ ಜಾರಿಯಾಗಿದ್ದರೂ, ಪದೇಪದೆ ವಿಳಾಸ ಬದಲಿಸುತ್ತಾ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...
ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶನಿವಾರ ಬಂಧಿಸಿದೆ. ಇವರ ಪತ್ತೆಗೆ ಎನ್ಐಎ 4 ಲಕ್ಷ...
ವಿವಿಧ ಸ್ಥಳಗಳಲ್ಲಿ ಒಟ್ಟು ನಾಲ್ಕು ಮತದಾರರ ಗುರುತಿನ ಚೀಟಿ (Voter ID) ಹೊಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಗರದ ವಿಚಾರಣಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು:...
ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ...
ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಮಂಗಳೂರು ಹೊರವಲಯದ ಮುಕ್ಕಾದಲ್ಲಿ ಅಡಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು...
ಮಹಿಳೆಯರ ಕುರಿತು ಅವಹೇಳನಕಾರಿ ಮಾತು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಗ್ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ಮಹಿಳೆಯರ ಕುರಿತು ಅವಹೇಳನಕಾರಿ...
ಮದರಸ ಅಧ್ಯಾಪಕರೊಬ್ಬರು ವಿದ್ಯಾರ್ಥಿಗೆ ಹೊಡೆದಿದ್ದಾರೆ ಎಂಬ ಕಾರಣಕ್ಕೆ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಕೃಷ್ಣಾಪುರದಲ್ಲಿ ನಡೆದಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಶಂಸುದ್ದೀನ್ ನನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಭಾಗಗಳಲ್ಲಿ ಸರಣಿ ಕಳ್ಳತನ ನಡೆಸಿ ಭೀತಿ ಸೃಷ್ಟಿಸಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ದಕ್ಷಿಣ ಕನ್ನಡದ 5 ಪ್ರಕರಣಗಳು ಸೇರಿದಂತೆ ಒಟ್ಟು 11 ಕಳ್ಳತನ...