ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ. ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ...
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು: ನಗರದ ಕದ್ರಿ...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...