ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ. ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ...
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು: ನಗರದ ಕದ್ರಿ...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ...
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು...
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...