ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ಆರು ಪವನ್ ಚಿನ್ನಾಭರಣಕ್ಕಾಗಿ 65 ವರ್ಷದ ವೃದ್ಧೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬರೋಬ್ಬರಿ 30 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವಿನಿಂದ ಆರೋಪಿಯ ಸುಳಿವು ಪತ್ತೆಹಚ್ಚಿದ...
ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ. ಕೇರಳ:...
ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ...
ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್...