ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ....
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೂರೂವರೆ ವರ್ಷದ ಆಡಳಿತ ಜನವಿರೋಧಿ, ರೈತವಿರೋಧಿ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಪುತ್ತೂರಿನಲ್ಲೂ ಅಭಿವೃದ್ಧಿಯ ಹೆಸರಿನಲ್ಲಿ ಪ್ರಚಾರ...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಪ್ರದೇಶದಲ್ಲಿರುವ ಸಿಆರ್ಪಿಎಫ್ ಶಿಬಿರದ ಸಮೀಪ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ...
ವರನಟ ಡಾ. ರಾಜ್ಕುಮಾರ್ ಅವರ ದೂರದ ಸಂಬಂಧಿಕರಿಗೆ ಸೇರಿದ ಮನೆಯ ಮುಂದೆ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ಆತಂಕ ಮೂಡಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಇದು...
ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ...
ಬಹುಕೋಟಿ ಹಣಕಾಸು ವಂಚನೆಯಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ NMC ಹೆಲ್ತ್ಕೇರ್ ಪ್ರಕರಣದಲ್ಲಿ ಸಂಸ್ಥಾಪಕ ಬಿ.ಆರ್. ಶೆಟ್ಟಿ ಮತ್ತು ಕಂಪೆನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪ್ರಶಾಂತ್ ಮಂಗಾಟ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಂಪೆನಿಯಲ್ಲಿ ನಡೆದ ಬೃಹತ್...
ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ನಡೆದಿದೆ. ಬಂಟ್ವಾಳ: ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು...
ಎಲೆಕ್ಟ್ರಿಷಿಯನ್ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಪುತ್ತೂರು: ನವವಿವಾಹಿತೆ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.....
ಜಾಗದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳಿಗೆ ಬಂಟ್ವಾಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ,...