ಭೂಪೇಂದ್ರ ಸಾಹು ತನ್ನ ಅಣ್ಣ ಮೋಹಿತ್ ಸಾಹು ನ ಪತ್ನಿಯನ್ನು ಮೋಹಿಸುತ್ತಿದ್ದ ಎನ್ನಲಾಗಿದೆ. ಮತ್ತು ಆಕೆಯನ್ನು ಒಲಿಸಿಕೊಳ್ಳಲು ಅನೇಕ ಪ್ರಯತ್ನಗಳನ್ನು ನಡೆಸಿದ್ದ. ಆಕೆ ಮಾತ್ರ ಇದನ್ನು ವಿರೋಧಿಸಿದ್ದು ತನ್ನ ಪತಿಗೆ ವಿಷಯ ತಿಳಿಸಿದ್ದಳು. ಬಳಿಕ ಈ...
ಹಿಂದೂ ಯುವತಿಗೆ ಕಿರುಕುಳ ನೀಡಿದ ಮಾಹಿತಿ ದೊರೆತ ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡವು ಬಸ್ಸು ಪುತ್ತೂರು ತಲುಪುತ್ತಲೇ ಯುವಕನನ್ನು ತರಾಟೆಗೆ ತೆಗೆದುಕೊಳ್ಳಲು ಬಸ್ಸು ನಿಲ್ದಾಣಕ್ಕೆ ಆಗಮಿಸಿದ್ದಾರೆ.ಇದರ ಸೂಚನೆ ದೊರೆತ ಯುವಕ ಪರಾರಿಯಾಗಲು ಯತ್ನಿಸಿದ್ದಾನೆ ಈ ವೇಳೆ...
ಲಾರಿಯು ಸ್ಕೂಟರ್ಗೆ ಡಿಕ್ಕಿ ಹೊಡೆಯುವ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿರುವುದಾಗಿ ಹೇಳಲಾಗಿದೆ.ಲಾರಿ ಚಾಲಕನ ಅತಿ ವೇಗದ ಮತ್ತು ಅಜಾಗರೂಕತೆಯ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಮಂಗಳೂರು : ಏ 25 :...
ಮೈಸೂರು:ಎ 23 ಪರೀಕ್ಷೆಗೆ ಭಯಪಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದಿದೆ. ತಾಲೂಕಿನ ಹನುಮಂತ ನಗರದ ರಾಮು ಅವರ ಪುತ್ರಿ ಅನು(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಈಕೆ ನಗರದ...
ಹಳೆಯಂಗಡಿ : ಎ 22: ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ನಿನ್ನೆ(ಏ.21) ರಾತ್ರಿ 11 ಗಂಟೆ ಸುಮಾರಿಗೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಮಾರುತಿ ಓಮ್ನಿ ಕಾರು ಹಾಗೂ ಬಸ್ಸು ಮಧ್ಯೆ ಪಾವಂಜೆಯ ಬಳಿ...
ಸುಳ್ಯ : ಎ 15: ಸೇತುವೆಯ ತಡೆಗೋಡೆಗೆ ಕಾರೊಂದು ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಎ. 14 ರಂದು ರಾತ್ರಿ ಸುಳ್ಯ ತಾಲೂಕಿನ ಸಂಪಾಜೆ ಬಳಿಯ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಥಳೀಯ...
ಉಳ್ಳಾಲ: ಎ 13: ಯುವತಿಯ ವಿಚಾರವಾಗಿ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಬಳಿಯ ಮಸೀದಿ ಪಕ್ಕ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಪುತ್ತೂರಿನಲ್ಲಿ ಕುತೂಹಲ ಹಾಗೂ ಸಂಚಲನ ಮೂಡಿಸಿದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಕೊಲೆ ಪ್ರಕರಣದ ಬಂಧಿತ ಆರೋಪಿ ಅಣಿಲೆ ಜಯರಾಜ್ ಶೆಟ್ಟಿ (48ವ) ಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಸರಿ ಸುಮಾರು...
ವಿಟ್ಲ: ಮಾ 12 : ಮನೆ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65) ಮೃತಪಟ್ಟವರು. ಸಂಜೀವ...
ಮಹಾರಾಷ್ಟ್ರದಿಂದ ಉಡುಪಿಗೆ ಗೂಡ್ಸ್ ವಾಹನದಲ್ಲಿ ಗೋಣಿ ಚೀಲದಲ್ಲಿ ತುಂಬಿ ಸಾಗಿಸುತ್ತಿದ್ದ 4 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಏ.8ರಂದು ಮಾರ್ಗ ಮಧ್ಯೆ ದರೋಡೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ....