ಮಂಗಳೂರು, ಡಿ.9:ವಕೀಲ ಕೆಎಸ್. ಎನ್. ಭಟ್ ತನ್ನ ಕಛೇರಿಯಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು ಆರೋಪಿಯ ಪತ್ನಿಯನ್ನು ಡಿ.9 ರಂದು ಬಂಧಿಸಿದ್ದಾರೆ. ಅಲ್ಲದೇ, ಆರೋಪಿ ರಾಜೇಶ್...
ತೀರ್ಥಹಳ್ಳಿ (ಶಿವಮೊಗ್ಗ): ಅಕ್ರಮ ಜಾನುವಾರು ಸಾಗಣೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಗೋ ಪ್ರೇಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...
ಉಳ್ಳಾಲ, ಡಿ.2: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸಹೋದರಿಯರಿಗೆ ತಲಪಾಡಿ ಬಳಿ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವಿಕೃತ ಕಾಮಿಯನ್ನು ಮಂಗಳೂರು ಪೊಲೀಸರು ಡಿ.2 ರಂದು ಬಂಧಿಸಿದ್ದಾರೆ. ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್...
ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ಭಿನ್ನ ಕೋಮಿಗೆ ಸೇರಿದ ಕೆಲ ವಿದ್ಯಾರ್ಥಿಗಳ ಮಧ್ಯೆ ಹೊಯ್ ಕೈ ನಡೆದ ಪೊಲೀಸರು ಬಂದ ವೇಳೆ ಆ ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ ಘಟನೆ ಡಿ . 2 ರಂದು...
ಮಂಗಳೂರು : ನ 30 : ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯವೂ ಏಳು ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು...
ಮಂಗಳೂರು :ನ 29 : ಕಛೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ದ.ಕ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫಿಸರ್ ಡಾ ರತ್ನಾಕರ್...
ಬೆಂಗಳೂರು: ನ 28 : ಕೇಂದ್ರ ಸರಕಾರದ ಉನ್ನತ ಅಧಿಕಾರಿ ಎಂದು ಬಿಂಬಿಸಿ ರಾಜ್ಯ ರಾಜಧಾನಿಯಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿದ ಕುಂದಾಪುರ ಮೂಲದ ವಂಚಕನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು , ಈತ ಒಟ್ಟು ಮೂರು...
ಮಂಗಳೂರು : ನ 25 : ಪುಟ್ ಪಾತ್ ಮೇಲೆ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಕಾರೊಂದು ಹರಿದು ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ನ. 25 ರಂದು ಮುಂಜಾನೆ ನಡೆದಿದೆ. ಮಂಗಳೂರು ಜಂಕ್ಷನ್ ರೈಲು...
ಪುತ್ತೂರು : ನ 24 : ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ಇಂದು ( ನ 24) ಮತ್ತೆ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ಮಧ್ಯಾಹ್ನ ವಿದ್ಯಾರ್ಥಿನಿಯರ ವಿಚಾರವಾಗಿ ಭಿನ್ನ ಕೋಮಿಗೆ...
ದ.ಕ ಜಿಲ್ಲೆಯ ಇತಿಹಾಸದಲ್ಲೇ ಇಂತಹದೊಂದು ಭೀಭತ್ಸ ಘಟನೆ ಈ ವರೆಗೆ ನಡೆದ ಬಗ್ಗೆ ವರದಿಯಾಗಿಲ್ಲ. ತಮ್ಮ ಕಾಮ ತೃಷೆ ಪೂರೈಸಲು ಎಂಟರ ಹರೆಯದ ಬಾಲಕಿಯ ಮೇಲೆ ಎರಗಿದ ಮೂವರು ಕೀಚಕರು ಆಕೆಯನ್ನು ಹುರಿದು ಮುಕ್ಕಿ ಬಳಿಕ...