ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ .6 ಮತ್ತು 7 ರಂದು ಒಂದಕ್ಕೊಂದು ಸಂಬಂಧ ಹೊಂದಿದ್ದ ಎರಡು ಪ್ರತ್ಯೇಕ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದು, ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ . ಎರಡು...
ಪುತ್ತೂರು : ಅ 8: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಜ್ಯೂಸ್ನಲ್ಲಿ ವಿಷ ಬೆರಸಿ ಕುಡಿಸಿದ ಅಘಾತಕಾರಿ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಗೋಣಿಗುಡ್ಡೆ ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ....
ಮಂಗಳೂರು: ಖಾಸಗಿ ಕಾಲೇಜುವೊಂದರ ಬಳಿ ನಿಂತಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಜೋಡಿಗೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ...
ಪೆಟ್ರೋಲ್ ಬಂಕ್ ಮ್ಯಾನೇಜರ್ ಗೆ ಹಲ್ಲೆಗೈದು ಹಾಡುಹಗಲೇ 4.20 ಲಕ್ಷ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅ.5 ರಂದು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಪೆಟ್ರೋಲ್ ಬಂಕ್ನ ಮಾಜಿ ಸಿಬ್ಬಂದಿ ಮಂಗಳೂರು ನಗರದ ಶಕ್ತಿ ನಗರ...
ಬಸ್ಸಿಳಿದು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ರೋಡ್ ರೋಮಿಯೊನೊಬ್ಬ ಐ ಲವ್ ಯೂ ಹೇಳಿದ, ಬಿಗಿದಪ್ಪಿಕೊಳ್ಳಲು ಯತ್ನಿಸಿದ ಹಾಗೂ ಅಶ್ಲೀಲವಾಗಿ ಸನ್ನೆ ಮಾಡಿ ಕಿರುಕುಳ ನೀಡಿದ ಘಟನೆ ಅ. 10 ರಂದು ಉಳ್ಳಾಲದ ಹರೇಕಳ ಎಂಬಲ್ಲಿ ನಡೆದಿದೆ. ಕೃತ್ಯ...
ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ...
ವರದಕ್ಷಿಣೆ ಪಡೆದು ಮದುವೆಯಾಗಿ ಮಗು ಹುಟ್ಟಿದ ಬಳಿಕ ವಂಚಿಸಿ ಪತಿ ಬಿಟ್ಟು ಹೋಗಿದ್ದಾನೆ. ಹಾಗೂ ತನ್ನನ್ನೂ ವಿವಾಹವಾಗುವ ಮೊದಲು ಮತ್ತು ಬಳಿಕ ಕೂಡ ಬೇರೆ ಮದುವೆಯಾಗಿ ಅದನ್ನು ತನ್ನಿಂದ ಮರೆಮಾಚಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ...
ಕಾಸರಗೋಡು, ಅ.4: ಎರಡು ತಂಡಗಳ ನಡುವೆ ಘರ್ಷಣೆ ಉಂಟಾಗಿ ಇತ್ತಂಡಗಳ ಆರು ಮಂದಿ ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ಅ.3 ರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ....
ಮಂಗಳೂರು, ಅ.3: ಇಲ್ಲಿಗೆ ಸಮೀಪದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಇಬ್ಬರು ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕ ಹಾಗೂ ಇನ್ನೊಬ್ಬ ಹಿಂದೂ ಯುವಕ ತಿರುಗಾಡುತ್ತಿರುವುದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ನಾಲ್ವರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ...
ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು...