ಭಿನ್ನ ಕೋಮಿಗೆ ಸೇರಿದ ಯುವಕರು ಮತ್ತು ಯುವತಿಯರು ಜತೆಯಾಗಿ ತಿರುಗಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬಜ್ಪೆ ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ಸಂಜೆ ನಡೆದಿದೆ....
ಬೆಳಗಾವಿ: ಅನ್ಯ ಧರ್ಮಿಯ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನ ಮೃತದೇಹ ಖಾನಾಪೂರ ಪಟ್ಟಣದ ಹೊರ ವಲಯದ ಖಾನಾಪೂರ-ಬೆಳಗಾವಿ ರಸ್ತೆಗೆ ಸಂಪರ್ಕಿಸುವ ರೈಲ್ವೆ ಹಳಿಯ ಮೇಲೆ ಅ.2 ರಂದು ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾಗಳು ಹೆಡೆಯೆತ್ತಿವೆ. 24 ರ...
ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ...
ಮಂಗಳೂರು, ಅ.2: ಮಂಗಳೂರಿನ ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಆಕೆಯ ಭಾವಚಿತ್ರ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದಲ್ಲಿ ಪ್ರಾಧ್ಯಾಪಕನೊಬ್ಬನನ್ನು ನಗರದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ...
ಮುಳ್ಳೇರಿಯ: ಅಚಾನಕ್ ಆಗಿ ರಸ್ತೆ ಮಧ್ಯೆ ಬಂದ ಕಾಡು ಹಂದಿಗೆ ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಆ 2 ರಂದು ಶನಿವಾರ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ತುತ್ತಾದ ಕಾಡು...
ಎಲೆಕ್ಟ್ರಾನಿಕ್ಸ್ ವಸ್ತು ವಿದೇಶಕ್ಕೆ ಸರಬರಜು ಮಾಡುವ ಕೆಲಸ ಎಂದು ಮಗನನ್ನು ನಂಬಿಸಿ ಮಲೇಷ್ಯಾಕ್ಕೆ ಕಳುಹಿಸಿ ಅಲ್ಲಿ ಆತ ಜೈಲು ಪಾಲಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಆ.1 ರಂದು ದೂರು ನೀಡಿದ್ದಾರೆ....
ಮಂಗಳೂರು, ಅ.2: ನಗರದ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇವರು ಪುತ್ತೂ...
ಕಡಬ: ಕೋಳಿ ಪದಾರ್ಥ ಸೇವಿಸಿದ ಒರ್ವ ವ್ಯಕ್ತಿ ಮೃತಪಟ್ಟ ಹಾಗೂ ಮೂವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಅಘಾತಕಾರಿ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಿಂದ ಅ.1 ರಂದು ವರದಿಯಾಗಿದೆ. ಬಲ್ಯ ಗ್ರಾಮದ ಗಾಣದ ಕೊಟ್ಟಿಗೆ...