ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ...
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57...
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ...
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ...
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ...
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾವೂರು:...
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...
ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು,...
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೇ...