ಪುತ್ತೂರು: ಹಿರಿಯ ಯೋಗ ಗುರು, ಬನ್ನೂರು ನೆಕ್ಕಿಲ ನಿವಾಸಿ ಪ್ರಸಾದ್ ಪಾಣಾಜೆ (70) ಅವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದಿದೆ. ತೋಟಕ್ಕೆ ಅಡಿಕೆ ಹೆಕ್ಕಲೆಂದು ಬೆಳಿಗ್ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಮನೆಗೆ...
ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಪಡೆದಿರುವ ನಟಿ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ ₹89 ಕೋಟಿ ದಂಡ ವಿಧಿಸಿದೆ. ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ...
ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವುದನ್ನು ತಡೆಯಲು ಮುಂದಾದ ಇಬ್ಬರ ಮೇಲೂ ಹಲ್ಲೆ ನಡೆಸಿದ ಆರೋಪದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಕೆಳಗಿನಮನೆ ನಿವಾಸಿಗಳಾದ ಪ್ರಜ್ವಲ್ ರೈ (32), ಶಿವಕುಮಾರ್ (35) ಹಾಗೂ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...
: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ರೋಗಿಗಳಿಗೆ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಎಸ್ ಡಿಪಿಐ ಪಕ್ಷದ ಮುಖಂಡರು ಫಾರ್ಮಸಿ ಅಧಿಕಾರಿಯನ್ನು ಪ್ರಶ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು, ಯಕ್ಷ ಕಲಾಕೇಂದ್ರ (ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ) ಮತ್ತು ಬಲಿಪ ಪ್ರಸಾದ- ಸ್ಮರಣೆ ಮತ್ತು ಸಮ್ಮಾನ ಸಮಿತಿಯ ಸಹಯೋಗದಲ್ಲಿ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಪ್ರಸಾದ...
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 16 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂದು ಗುರುತಿಸಲಾಗಿದೆ. ಮಂಗಳೂರು: ಕಾವೂರು...
ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಅವುಗಳ ವಾಸ್ತವ ಖರೀದಿ ವೆಚ್ಚದ ನಡುವಿನ ಭಾರಿ ವ್ಯತ್ಯಾಸದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಔಷಧಗಳ ಬೆಲೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಹಾಗೂ ಬೆಲೆ ಏರಿಕೆಯಿಂದ...
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್ವೆಲ್ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ...
ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪ್ರದರ್ಶಿಸಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ಒಬ್ಬರ ಮನೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ವರದಿಯಾಗಿದೆ. ನಾಗರ್ಕೋಯಿಲ್: ಸಾಮಾಜಿಕ ಜಾಲತಾಣಗಳಲ್ಲಿ...