ಮುಂಬಯಿ: ಬಾಲಿವುಡ್ನ ಇತ್ತೀಚಿನ ವೆಬ್ ಸರಣಿ ‘ಪ್ರೀತಮ್ ಆ್ಯಂಡ್ ಪೆಟ್ರೊ’‘ದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಿರ್ವಹಿಸಿರುವ ನೆಗೆಟಿವ್ ಪಾತ್ರದಿಂದ ಪ್ರೇರಣೆ ಪಡೆದು, ವಿದ್ಯಾರ್ಥಿಯೊಬ್ಬನಿಗೆ ₹24.60 ಲಕ್ಷ ವಂಚಿಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್...
ಒಂದೇ ರೀತಿಯ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್ ಜೀಪ್ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲ ಕುಂಜಾರ್ ನಿವಾಸಿ ಫಕ್ರುದ್ದೀನ್ ಅವರ ಮಾಲಕತ್ವದ ಜೀಪ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆ ವಾಹನದ...
ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾ ಬಂಧಿ ಫೈಜಲ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಂಗಳೂರು: ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ...
ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಆಪ್ತ ಸಹಚರನೆಂದು ಪಂಜಾಬ್ ಪೊಲೀಸರು ಹೇಳಿರುವ ಕರಮ್ವೀರ್ ಸಿಂಗ್ನನ್ನು ಕೆನಡಾದಿಂದ ಗಡಿಪಾರು ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿ, ಸೆ.16: ಜೈಲಿನಲ್ಲಿರುವ ಗ್ಯಾಂಗ್ಸ್ಟರ್...
ಕೋಳಿಗಳ ಕಾಳಗಕ್ಕೆ ಬೆಟ್ಟಿಂಗ್ ಕಟ್ಟಿ ಆಟ ಜೋರಾಗಿದ್ದ ವೇಳೆಯೇ ಪೊಲೀಸರು ದಾಳಿ ನಡೆಸಿದ ಘಟನೆ ಅಮ್ಮಾಡಿ ಗ್ರಾಮದ ಪಡೆಂಕಿಲ್ಮಾರ್ನಲ್ಲಿ ನಡೆದಿದೆ. ಪೊಲೀಸರನ್ನು ಕಂಡ ಕೂಡಲೇ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಶೇಖರ,...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...