jalil Murder case ಮಂಗಳೂರು : ಡಿ 27 : ಸುರತ್ಕಲ್ ಸಮೀಪದ ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ಶನಿವಾರ ನಡೆದಿದ್ದ ಅಂಗಡಿ ಮಾಲೀಕ ಜಲೀಲ್ (43) ಕೊಲೆ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಘಟನೆ...
ಬಂಟ್ವಾಳ : ಡಿ 15 : ಬಸ್ಸಿನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿನಿಯ ಬ್ಯಾಗ್ ಹಿಡಿದು ಮರಳಿಸಿದ ಪ್ರಯಾಣಿಕನಿಗೆ, ಎರಡು ದಿನಗಳ ಬಳಿಕ ಆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಮೂವರು ಯುವಕರು ಹಲ್ಲೆ ನಡೆಸಿರುವ...
ಮಂಡ್ಯ: ವಸತಿ ನಿಲಯದಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಪ್ರೌಢಶಾಲೆ ಮುಖ್ಯಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಅಟ್ಟಾಡಿಸಿಕೊಂಡು ಹೊಡೆದು ಪೊಲೀಸರಿಗೆ ಒಪ್ಪಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ನಡೆದಿದೆ. ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಅಟ್ಟಾಡಿಸಿ...
ಮಂಗಳೂರು: ನಗ್ನ ಅವಸ್ಥೆಯಲ್ಲಿ, ಅನುಮಾನಸ್ಪದ ರೀತಿಯಲ್ಲಿ ಗಂಡಸಿನ ಶವವೊಂದು ಮಂಗಳೂರು ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ವೊಂದರಲ್ಲಿ ಡಿ 13 ರಂದು ಪತ್ತೆಯಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಅಬ್ದುಲ್ ಕರೀಂ (52)...
ಮಂಗಳೂರು: ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಜೊತೆ ಸಲುಗೆಯಿಂದ ಇದ್ದಾನೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಮಂಗಳವಾರ ಸಂಜೆ ಮಳಿಗೆಗೆ ನುಗ್ಗಿ ಯುವಕನಿಗೆ ಬೆದರಿಸದರೆಂದು ಮೂಲಗಳಿಂದ ತಿಳಿದು...
ಪುತ್ತೂರು : ಡಿ 2 : ಸಹೋದರರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪುತ್ತೂರು ನಗರದ ಹೊರ ವಲಯದ ಕೆಮ್ಮಿಂಜೆ ಗ್ರಾಮದಲ್ಲಿ ಡಿ 1 ರಂದು ತಡ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ...
illicit affairs ಮಂಡ್ಯ : ಡಿ 2 : ಕೌಟುಂಬಿಕ ಕಲಹ ಹಿನ್ನೆಲೆ ತನ್ನ 3 ಮಕ್ಕಳಿಗೆ ವಿಷ ಉಣಿಸಿ ತಾಯಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ....
ಉಪ್ಪಿನಂಗಡಿ : ಎಟಿಎಂಗೆ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ. ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ,...
ಹೊಸದಿಲ್ಲಿ: ದೇಶವನ್ನೇ ಬಿಚ್ಚಿ ಬೀಳಿಸಿದ ಶೃದ್ಧಾ ವಾಲ್ಕರ್ ಪ್ರಕರಣ ಬೆನ್ನಲ್ಲೇ ರಾಷ್ಟ್ರರಾಜಧಾನಿಯಲ್ಲಿ (Delhi Murder) ಮತ್ತೊಂದು ಘಟನೆ ನಡೆದಿದೆ. ಶೃದ್ಧಾ ರೀತಿಯ ಪ್ರಕರಣವೇ ನಡೆದಿದ್ದು, ವ್ಯಕ್ತಿಯೊಬ್ಬನನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಪ್ರಿಡ್ಜ್ ನಲ್ಲಿ ಇಡಲಾಗಿದೆ....
ಮಂಗಳೂರು : ನ 28 : ಸಹಪಾಠಿ ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ವಿದ್ಯಾರ್ಥಿ ಗೆ ಹಲ್ಲೆಗೈದ ಪ್ರಕರಣದಲ್ಲಿ ಕದ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್...