ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಇದೀಗ ತನಿಖೆ ಕಲಬುರಗಿಗೂ ವಿಸ್ತರಿಸಿದೆ. ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ...
ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...
ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು...
ಪ್ರಧಾನ ಮಂತ್ರಿ ಕಚೇರಿ (PMO) ಅಧಿಕಾರಿಯೆಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ ಹೊಂದಿದ್ದ 24 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನೊಂದಿಗೆ ಇದ್ದ ಬಾಡಿಗಾರ್ಡ್ನನ್ನೂ ಬಂಧಿಸಲಾಗಿದ್ದು, ಒಬ್ಬನಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈ: ಪ್ರಧಾನ ಮಂತ್ರಿ...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
12 ವರ್ಷದ ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ...
ಕೌಟುಂಬಿಕ ಕಲಹದ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ಪುತ್ತೂರು: ಕೌಟುಂಬಿಕ...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್ಹ್ಯಾಂಡ್ ಆಗಿ...
ಆನ್ಲೈನ್ ಮೂಲಕ ತರಿಸಿಕೊಂಡ ಆಹಾರ ಪದಾರ್ಥಗಳಲ್ಲಿ ಅಶುಚಿತ್ವ ಕಂಡುಬಂದಿರುವ ಆಘಾತಕಾರಿ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಫಳ್ನೀರ್ನಲ್ಲಿರುವ ‘ಬ್ಲಿಂಕಿಟ್’ (Blinkit) ಸಂಸ್ಥೆಯಿಂದ ಖರೀದಿಸಿದ ಮೊಟ್ಟೆಯಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಮೇಲೆ...