ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಆಪತ್ಭಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ...
ಉಡುಪಿ: ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಸರಿಯಾಗಿ ಬುದ್ದಿ ಕಲಿಸಿ ಪೊಲೀಸ್ ವಶಕ್ಕೆ ನೀಡಿದ್ದಾರೆ. ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ ಕಂಡಕ್ಟರ್ ಉಪೇಂದ್ರ ಎಂಬಾತನೇ...
ಪುತ್ತೂರು, ನ.7: ಉಪ್ಪಿನಂಗಡಿ ಬಳಿಯ ಇಳಂತಿಲ ಗ್ರಾಮದ ಗುಡ್ಡದಲ್ಲಿ ಹ್ಯಾಂಡ್ ಗ್ರೆನೇಡ್ ಮಾದರಿಯ ಬಾಂಬ್ ಪತ್ತೆಯಾಗಿದೆ. ಇಳಂತಿಲ ಗ್ರಾಮದ ನಿವಾಸಿ ನಿವೃತ್ತ ಯೋಧ ಜಯಕುಮಾರ್ ನ.6ರ ಸಂಜೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ...
ಬಂಟ್ವಾಳ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಎಸಗಿದ ಹಾಗೂ ಅತ್ಯಾಚಾರ ನಡೆಸಿದ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಒಟ್ಟು ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಂತ್ರಸ್ತ...
ಉಪ್ಪಿನಂಗಡಿ : ನ 6 : ಆರು ದಿನಗಳ ವಿವಾಹವಾಗಿದ್ದ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯಲ್ಲಿ ನ .6 ರಂದು ನಡೆದಿದೆ. ನಾಸೀರ್ (27) ಮೃತ ಯುವಕ...
ಹಾಸನ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಬೈಪಾಸ್ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಬಸ್ ಗಳನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಬಸ್ ನೊಳಗೆ ಹತ್ತಲು...
ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ...
ಮಂಗಳೂರು: ನ 4 : ತಂದೆ – ಮಗ ಸೇರಿಕೊಂಡು ತಮ್ಮದೇ ಅಪಾರ್ಟ್ ಮೆಂಟ್ ನ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಿನ್ನೆ ( ನ 3) ತಡರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್...
ಪುತ್ತೂರು: ಭಿನ್ನ ಕೋಮಿಗೆ ಸೇರಿದ ಯುವಕ ಹಾಗೂ ಯುವತಿ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅವರಿಬ್ಬರನ್ನು ಪುತ್ತೂರು ನಗರ ಠಾಣೆಗೆ ಒಪ್ಪಿಸಿದ ಘಟನೆ ನ .2 ರ ತಡ ರಾತ್ರಿ...
ಮನೆಯೊಂದರಿಂದ ಅಂದಾಜು ಹನ್ನೆರಡು ಲಕ್ಷ ರೂಪಾಯಿ ಮೌಲ್ಯ ದ 40 ಪವನ್ ಚಿನ್ನಾಭರಣ ಹಾಗೂ ಒಂದಷ್ಟು ನಗದು ಕಳವು ಗೈದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅ .31 ರಂದು ನಡೆದಿದೆ. ಇಂದಬೆಟ್ಟು ಗ್ರಾಮದ...