ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ...
ಮಂಗಳೂರು: ನ 4 : ತಂದೆ – ಮಗ ಸೇರಿಕೊಂಡು ತಮ್ಮದೇ ಅಪಾರ್ಟ್ ಮೆಂಟ್ ನ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಿನ್ನೆ ( ನ 3) ತಡರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್...
ಪುತ್ತೂರು: ಭಿನ್ನ ಕೋಮಿಗೆ ಸೇರಿದ ಯುವಕ ಹಾಗೂ ಯುವತಿ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅವರಿಬ್ಬರನ್ನು ಪುತ್ತೂರು ನಗರ ಠಾಣೆಗೆ ಒಪ್ಪಿಸಿದ ಘಟನೆ ನ .2 ರ ತಡ ರಾತ್ರಿ...
ಮನೆಯೊಂದರಿಂದ ಅಂದಾಜು ಹನ್ನೆರಡು ಲಕ್ಷ ರೂಪಾಯಿ ಮೌಲ್ಯ ದ 40 ಪವನ್ ಚಿನ್ನಾಭರಣ ಹಾಗೂ ಒಂದಷ್ಟು ನಗದು ಕಳವು ಗೈದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅ .31 ರಂದು ನಡೆದಿದೆ. ಇಂದಬೆಟ್ಟು ಗ್ರಾಮದ...
ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ. ಪೆರಮೊಗರಿನ ಕೋಳಿ...
ಮಂಗಳೂರು: ನ 1 : ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ವರ್ಷದ ಮಗುವನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಚಂದನ್ (38) ಬಂಧಿತ ಆರೋಪಿ. ಸದ್ಯ ಮಗುವಿಗೆ...
ಮಂಗಳೂರು, ಅ.29: ಉತ್ತರ ಭಾರತ ಮೂಲದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಖ್ಯಾತ ವಕೀಲರಾದ ಕೆ.ಎಸ್.ಎನ್.ರಾಜೇಶ್ನ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ತಿರಸ್ಕೃತಗೊಂಡಿದೆ. ಆದರೆ, ಅದೇ ಪ್ರಕರಣದ ಇತರ ಮೂವರು ಬಂಧಿತ...
ಯುವತಿಯೊಬ್ಬಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಅ . 29 ರಂದು ನಡೆದಿದೆ. ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಕಾಸರಗೋಡು ಜಿಲ್ಲೆಯ ಪೆರ್ಲ...
ಉಡುಪಿ ಅ 28 : ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕೃತ್ಯವೂ ಹತ್ತು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ...
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಅ .26 ರಂದು ಒಂದೇ ದಿನ ಎರಡು ಸರಗಳ್ಳತನ ಪ್ರಕರಣಗಳು ನಡೆದ ಬಗ್ಗೆ ವರದಿಯಾಗಿದೆ. ಈ ಎರಡು ಪ್ರಕರಣಗಳಲ್ಲಿಯೂ ದುಷ್ಕರ್ಮಿಗಳು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದು ಈ...