ಪುತ್ತೂರು : ಇಲ್ಲಿನ ಉದ್ಯಮಿಯೊಬ್ಬರು ವ್ಯಕ್ತಿಯೊಬ್ಬರಿಂದ ಸಾಲವಾಗಿ ಪಡೆದ ಹಣ ಹಿಂತಿರುಗಿಸದೇ, ಅದರ ಬದಲು ನೀಡಿದ ಬ್ಯಾಂಕ್ ಚೆಕ್ ಕೂಡ ಅಮಾನ್ಯಗೊಂಡ ಪ್ರಕರಣದಲ್ಲಿ ಪುತ್ತೂರಿನ ನ್ಯಾಯಾಲಯವೂ ಉದ್ಯಮಿಗೆ 6 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು...
ಪುತ್ತೂರು: ಬೀಡಿ ಬ್ರಾಂಚಿಗೆ ಅಪ್ರಾಪ್ತ ಬಾಲಕಿಯೊರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದ ಬಗ್ಗೆ ಅ 24 ರಂದು ವರದಿಯಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ...
ಮಂಗಳೂರು : ಅ 24 : ಬಾಲಕಿಯೊಬ್ಬಳ ಮೃತದೇಹಮನೆ ಸಮೀಪದ ನದಿಯಲ್ಲಿ ಪತ್ತೆಯಾದ ಘಟನೆ ಅ 24 ರಂದು ಮಧ್ಯಾಹ್ನ. ಮಂಗಳೂರಿನ ಕುದ್ರೋಳಿ ಎಂಬಲ್ಲಿ ನಡೆದಿದೆ ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು...
ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಅ 23ರ ನಡೆದಿದೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಮೃತ ಬಾಲಕಿ. ಈಕೆ ಪೈವಳಿಕೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ...
ಮಂಗಳೂರು, ಅ.22: ಸಂಘ ಪರಿವಾರಕ್ಕೆ ಸೇರಿದ ಜಿಲ್ಲೆಯ ಕೆಲ ಮುಖಂಡರ ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಮಾರಾಣಾಂತಿಕವಾಗಿ ಹಲ್ಲೆಗೊಳಗಾಗಿ...
ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಡಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು...
ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ...
ಪುತ್ತೂರು: ಆ.21ರಂದು ಸಂಜೆ ಕಾಲೇಜ್ ವಿದ್ಯಾರ್ಥಿ ಹಾಗೂ ಇನ್ನೊರ್ವರಿಗೆ ಬೈಕ್ ಸವಾರರು ಹಲ್ಲೆ ನಡೆಸಿದ ಪ್ರಕರಣದಡಿ ಇಬ್ಬರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೂರು ನೆಕ್ಕಿಲ ನಿವಾಸಿ ಪ್ರತಾಪ್ ಮತ್ತು ಅಪ್ರಾಪ್ತನೊರ್ವನನ್ನು ಪೊಲೀಸರು...