ಎರಡೂವರೆ ವರ್ಷದ ಹಿಂದೆ ಚಿತ್ರಿಕರಿಸಿದ್ದಾರೆ ಎನ್ನಲಾದ ವಿಡಿಯೋ ಒಂದರ ಕುರಿತಾದ ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಿಂಗಳಾಡಿಯಲ್ಲಿ ಜುಲೈ 2ರಂದು 2 ತಂಡಗಳ ಮಧ್ಯೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ಇತ್ತಂಡಗಳು ಆರೋಪ ಮಾಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿನ ಜನವಸತಿ ಇಲ್ಲದ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ನಕಲಿ ಕರೆನ್ಸಿ (ಖೋಟಾನೋಟು) ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಏಳು ಮಂದಿ...
“ಡ್ರಗ್ಸ್ ಮುಕ್ತ ಮಂಗಳೂರು” ಅಭಿಯಾನದ ಅಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಮಾದಕ ವಸ್ತು ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿದ್ದಾರೆ. ಅಂದಾಜು 5 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 5...
ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ...
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು ಬರೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೈವಳಿಕೆ ಕುರುಡಪದವು ನಿವಾಸಿ ಎಸ್. ಜನಾರ್ದನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು...
ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಉಪ್ಪಿನಂಗಡಿ: ತಾಲ್ಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸಮೀಪದ ಅಡೆಂಜ...
ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ. ಕಾರ್ಕಳ: ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಿ, ಅವರ ವರ್ಚಸ್ಸಿಗೆ ಧಕ್ಕೆ ತಂದ ಆರೋಪದ ಮೇಲೆ ನಾಲ್ವರು ಖ್ಯಾತ ಯೂಟ್ಯೂಬರ್ಗಳ ವಿರುದ್ಧ ನಾಗ್ಪುರದ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ (FIR) ದಾಖಲಿಸಿದ್ದಾರೆ....
ತಮ್ಮ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿರಂತರವಾಗಿ ಮಾನಸಿಕ ಕಿರುಕುಳ ಹಾಗೂ ಮಾನಹಾನಿ ಮಾಡುತ್ತಿರುವ ಆರೋಪದ ಮೇಲೆ ಬಿಳಿನೆಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಚಂದ್ರಾವತಿ ಅವರು ಮೂವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ನಗರದಲ್ಲಿ ಅಕ್ರಮವಾಗಿ...