ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಗಳಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಜಾಲವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದು, ಎರಡು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಪುತ್ತೂರು ಕೊಡಿಪಾಡಿ ನಿವಾಸಿ ಮೊಹಮ್ಮದ್ ಇರ್ಪಾನ್ (28) ಹಾಗೂ ಕಬಕ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (SI) ಅಭಿನಂದನ್ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಕಡಬ ಠಾಣೆಯಲ್ಲಿದ್ದ ಅವರು ಪ್ರಸ್ತುತ ಭಟ್ಕಳ ನಗರ ವ್ಯಾಪ್ತಿಯಲ್ಲಿ...
ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಜುಲೈ 2ರಂದು ಸಾರ್ವಜನಿಕವಾಗಿ ಹೊಡೆದಾಡಿಕೊಂಡು ಶಾಂತಿ ಭಂಗ ಉಂಟು ಮಾಡಿದ ಮೂವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ಬಸ್...
ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ 70 ಲಕ್ಷ ರೂಪಾಯಿ ವಂಚಿಸಿ, ಬಳಿಕ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಕಾಪು ತಾಲೂಕಿನ ಪಡುಬಿದ್ರೆ...
ತರಕಾರಿ ಖರೀದಿಸುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಚೂರಿ ಹಾಗೂ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಮತ್ತು...
ಕಳೆದ ಮೂರು ದಶಕಗಳಿಂದ ದೇಶದ ವಿವಿಧ ಭಾಗಗಳಲ್ಲಿರುವ 300ಕ್ಕೂ ಹೆಚ್ಚು ಐಷಾರಾಮಿ ಹೋಟೆಲ್ಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದ ತಮಿಳುನಾಡು ಮೂಲದ 69 ವರ್ಷದ ವೃದ್ಧನನ್ನು ರಾಯ್ದುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಂಗ್ಟನ್ ಜಾನ್...
ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ದೇವಳದ ಆವರಣದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಹಿನ್ನೆಲೆಯಲ್ಲಿ ದೇವಸ್ಥಾನದ ಅಧ್ಯಕ್ಷರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ: ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ...
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಚಾಕೊಲೇಟ್ ಫ್ಯಾಕ್ಟರಿ ಸಮೀಪದ ಬಸ್ ನಿಲ್ದಾಣದ ಬಳಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರನ್ನು ಸಪ್ವಾನ್...
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿದ್ದ ಮರವನ್ನು ಅಕ್ರಮವಾಗಿ ಕಡಿಯುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ, ಆರೋಪಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿದ್ದ...
ಭಾರತೀಯ ಕುಸ್ತಿ ಒಕ್ಕೂಟದ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ದೆಹಲಿಯ ನ್ಯಾಯಾಲಯವು ಈ ಕುರಿತಾದ ತನ್ನ...