ತಾನು ದೇವರ ಅವತಾರ ಎಂದು ನಂಬಿಸಿ ಮಹಿಳೆಯೊಬ್ಬಳ ಮೇಲೆ ವರ್ಷಗಳ ಕಾಲ ಅಮಾನುಷವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಸ್ವಯಂಘೋಷಿತ ದೇವಮಾನವ ಹಾಗೂ ಆತನ ಏಳು ಮಂದಿ ಸಹಚರರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಆರೋಪಿಯನ್ನು...
ಮಂಗಳೂರು ನಗರದ ಹೆಸರಾಂತ ಉದ್ಯಮಿಯೊಬ್ಬರ ಸಲಿಂಗಕಾಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ....
ಕೆಎಸ್ಆರ್ಟಿಸಿಯ ‘ಇವಿ ಪವರ್ ಪ್ಲಸ್’ ಎಸಿ ಬಸ್ನಲ್ಲಿ ಪ್ರಯಾಣಿಸುವಾಗ ಅಗತ್ಯ ಸೌಲಭ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ 13 ಸಾವಿರ ರೂಪಾಯಿ ಪರಿಹಾರ ಹಾಗೂ ಶೇ. 9ರಷ್ಟು ಬಡ್ಡಿಯನ್ನು ಪಾವತಿಸುವಂತೆ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಅಕ್ರಮವಾಗಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರನ್ನು ಮಡಿಕೇರಿಯ ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮಡಿ ನಿವಾಸಿ ಶ್ರೀಧರನ್ ಸಿ.ಕೆ. (70) ಮತ್ತು ವಿಷ್ಣು ಆಚಾರ್ಯ (68)...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಯುವತಿಯರ ಗುಂಪೊಂದು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಅಪಾಯಕಾರಿ ರೀತಿಯಲ್ಲಿ ಸ್ಕೂಟರ್ ಚಲಾಯಿಸಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಯುವತಿಯರ ಗುಂಪೊಂದು ಸಂಚಾರಿ ನಿಯಮಗಳನ್ನು ಗಾಳಿಗೆ...
ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ಕಳವು ಮಾಡಿ ದಾಸ್ತಾನು ಮಾಡಿದ್ದ ಬೃಹತ್ ಜಾಲವನ್ನು ಬಜಪೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಸುಮಾರು 6.35 ಲಕ್ಷ ರೂಪಾಯಿ ಮೌಲ್ಯದ 127 ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು: ಫಲ್ಗುಣಿ...
ಅಯೋಧ್ಯೆಯ ರಾಮಮಂದಿರದ ‘ಕಾಣಿಕೆ ಹಣ ನಾಪತ್ತೆ’ ಪ್ರಕರಣ ಈಗ ಹೊಸ ತಿರುವು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳುವಂತೆ ಕೋರಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎರಡು ದೂರುಗಳು...
ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆಯ ಸೇತುವೆ ಬಳಿ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ, ದಾರಿಹೋಕರಿಗೆ ಕಿರುಕುಳ ನೀಡಿ ಪ್ರಾಣಭಯ ಉಂಟುಮಾಡುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಮಾರಧಾರ...
ಕುಮಾರಧಾರ ನದಿಯ ಹಳೆ ಸೇತುವೆ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ: ಕುಮಾರಧಾರ ನದಿಯ ಹಳೆ ಸೇತುವೆ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಜೂ.15ರಂದು ಬೆಳಗ್ಗೆ ಬಂಧಿಸಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಪ್ (42) ಎಂದು...