ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಬಂಟ್ವಾಳ...
ಬ್ಯಾಂಕಾಕ್ನಿಂದ ಮುಂಬೈಗೆ ಕೋಟ್ಯಂತರ ರೂಪಾಯಿ ಮೌಲ್ಯದ ಅತ್ಯಂತ ದುಬಾರಿ ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೇರಳ ಮೂಲದ ಮಾಡೆಲ್ ಒಬ್ಬರನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ:...
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬೃಹತ್ ಅಪಹರಣ ಮತ್ತು ‘ಕೋಕಾ’ (KOCA) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕರಾವಳಿಯ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಮನೋಜ್...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೂವರೆ ವರ್ಷದಿಂದ ‘ಲಕ್ಕಿ ಸ್ಕೀಮ್’ಗಳ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಜಾಲ ಈಗ ಬಯಲಿಗೆ ಬಂದಿದೆ. ತಿಂಗಳಿಗೊಂದು ಫ್ಲ್ಯಾಟ್, ಕಾರು, ಬೈಕ್ ಮತ್ತು ಚಿನ್ನದ ಆಮಿಷವೊಡ್ಡಿ ಸಾವಿರಾರು ಗ್ರಾಹಕರಿಂದ ಕೋಟ್ಯಂತರ...
ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು: ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ...
ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ರೈತರಿಗೆ ಸಿಗುವ ರಸಗೊಬ್ಬರವನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆದಿದ್ದು, ಆರೋಪಿಗಳು ಸ್ಥಳದಿಂದ ಪಲಾಯನ ಮಾಡಿದ್ದಾರೆ. ವಿಟ್ಲ: ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ...
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಗುರುವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ದರ್ಬಾಂಗ ಜಿಲ್ಲೆಯ ಶಿವಾಜಿನಗರ ನಿವಾಸಿ ಪ್ರಶಾಂತ್...
ಕಾಲೇಜಿಗೆ ಹೋಗಿ ಓದದಿದ್ದರೂ ಪದವಿ ಕೊಡಿಸುವುದಾಗಿ ನಂಬಿಸಿ, ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ರಾಜಾರೆಡ್ಡಿ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ದಂಧೆಯ...
ಒಮಾನ್ ಕರಾವಳಿಯ ಸಮೀಪ ‘ಸೆಟ್ಟೆಬೆಲ್ಲೊ’ (Settebello) ತೈಲ ಟ್ಯಾಂಕರ್ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮತ್ತೊಬ್ಬ ಭಾರತೀಯ ಇಂಜಿನಿಯರ್ ನಾಪತ್ತೆಯಾಗಿದ್ದಾರೆ ಎಂದು...
ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ಸಣ್ಣ ವಿಚಾರವು ವಿಕೋಪಕ್ಕೆ ತಿರುಗಿ, ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯ ನಡುವೆ ತಡರಾತ್ರಿ ಮಾರಾಮಾರಿ ನಡೆದಿದೆ. ಈ ಸಂಬಂಧ ಉಡುಪಿ ನಗರ...