ಆನ್ ಲೈನ್ ಪ್ರವಚನಗಳ ಮೂಲಕ ಲಕ್ಷಾಂತರ ಅನುಯಾಯಿಗಳನ್ನು ಸಂಪಾದಿಸಿದ್ದ ಸ್ವಯಂ ಘೋಷಿತ ದೇವಮಾನವ, ‘ಐಐಟಿ ಬಾಬಾ’ ಅಲಿಯಾಸ್ ಅಭಿಷೇಕ್ ಮಿಶ್ರಾ ನಡೆಸುತ್ತಿದ್ದ ಭೀಕರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಒಂದೊಂದಾಗಿ ಹೊರಬರುತ್ತಿವೆ. ಬಂಧಿತ ಬಾಬಾನ ಮೊಬೈಲ್ ಮತ್ತು...
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಿಸಿಎಸ್ (TCS) ಕಂಪೆನಿಯಲ್ಲಿ ಮತಾಂತರದ ಆರೋಪ ಕೇಳಿಬಂದ ಬೆನ್ನಲ್ಲೇ, ಈಗ ಪ್ರಖ್ಯಾತ ಐಟಿ ಸಂಸ್ಥೆ ವಿಪ್ರೋ (Wipro) ಕ್ಯಾಂಪಸ್ನಲ್ಲೂ ಇಂತಹುದೇ ಘಟನೆ ಬೆಳಕಿಗೆ ಬಂದಿದೆ. ಪುಣೆಯ ಹಿಂಜೆವಾಡಿ ಕ್ಯಾಂಪಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ...
ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ಧರ್ಮಸ್ಥಳ ಪೊಲೀಸರು ಬುಧವಾರ ರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಒಟ್ಟು ನಾಲ್ವರ ವಿರುದ್ಧ...
ರಾಜೇಶ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ (REL) ಮತ್ತು ಅದರ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ರಾ ವಿರುದ್ಧ ಮಾರುಕಟ್ಟೆ ನಿಯಂತ್ರಕ SEBI ಮಧ್ಯಂತರ ಎಕ್ಸ್-ಪಾರ್ಟೇ ಆದೇಶ ಹೊರಡಿಸಿದ್ದು, ಕಂಪೆನಿಯ ಹಣಕಾಸು ಹೇಳಿಕೆಗಳಲ್ಲಿ ಆದಾಯವನ್ನು ಭಾರಿ ಪ್ರಮಾಣದಲ್ಲಿ...
ಕೋವಿಡ್-19 ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ, ಕಾಲೇಜಿನ ಗೇಟ್ ಮುಂದೆ ಪೋಷಕರು ಗುಂಪುಗೂಡಲು ಅವಕಾಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಎಕ್ಸ್ಪರ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ನರೇಂದ್ರ ನಾಯಕ್ ಅವರಿಗೆ ನ್ಯಾಯಾಲಯ ಒಟ್ಟು 6 ಸಾವಿರ...
ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರ ಪ್ರೇಮಪಾಶಕ್ಕೆ ಬಿದ್ದರೆ ಏನಾಗುತ್ತದೆ ಎಂಬುದಕ್ಕೆ ಪುತ್ತೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಸ್ನ್ಯಾಪ್ಚಾಟ್ನಲ್ಲಿ ಯುವತಿಯ ಸೋಗಿನಲ್ಲಿ ಪರಿಚಯವಾದ ಕಿಲಾಡಿಯೊಬ್ಬ ಪುತ್ತೂರಿನ ನಿವಾಸಿಯೊಬ್ಬರಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿ ಪಂಗನಾಮ ಹಾಕಿದ್ದಾನೆ. ಪುತ್ತೂರು:...
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುತ್ತಿರುವ ‘ಆನ್ ಸ್ಕ್ರೀನ್ ಮಾರ್ಕಿಂಗ್’ (OSM) ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ವಿವಾದ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಮಹತ್ವದ ಕ್ರಮ ಕೈಗೊಂಡಿದೆ. ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯನ್ನು...
ಐಪಿಎಲ್-2026ರಲ್ಲಿ ಆರ್ಸಿಬಿ ತಂಡ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ, ಸಂಭ್ರಮಾಚರಣೆಯ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ವೀಲಿಂಗ್ ಮಾಡುತ್ತಿದ್ದವರು ಹಾಗೂ ಅಶಿಸ್ತು ತೋರಿದವರ ವಿರುದ್ಧ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು: ಐಪಿಎಲ್-2026ರಲ್ಲಿ...
ಕೇವಲ 45 ಲೀಟರ್ ಇಂಧನ ಹಿಡಿಯುವ ಸಾಮರ್ಥ್ಯದ ಕಾರಿನ ಟ್ಯಾಂಕ್ಗೆ ಬರೋಬ್ಬರಿ 52 ಲೀಟರ್ ಪೆಟ್ರೋಲ್ ತುಂಬಿಸಿ ಬಿಲ್ ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ಗ್ರಾಹಕರನ್ನು ವಂಚಿಸುತ್ತಿದ್ದ ಪೆಟ್ರೋಲ್ ಬಂಕ್ನ...
ಮತ್ಸ್ಯತೀರ್ಥ ಕ್ಷೇತ್ರವೆಂದೇ ಪ್ರಖ್ಯಾತಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ನದಿಯಲ್ಲಿ ಕಿಡಿಗೇಡಿಗಳು ನಡೆಸಿದ ದುಷ್ಕೃತ್ಯಕ್ಕೆ ಸಾವಿರಾರು ಮೀನುಗಳು ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮವಾಗಿ ಮೀನು ಹಿಡಿಯುವ ಉದ್ದೇಶದಿಂದ ವಿಷಕಾರಿ ರಾಸಾಯನಿಕ ಬಳಸಿದ್ದೇ ಈ ದುರಂತಕ್ಕೆ...