ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿ, ಕಿಡಿಗೇಡಿಗಳು ಚಾಕುವಿನಿಂದ ಇರಿದ ಪರಿಣಾಮ ಓರ್ವ ಪ್ರಯಾಣಿಕ ಹಾಗೂ ರೈಲ್ವೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮದ್ದೂರು ಸಮೀಪ...
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆಯು ವಿಕೋಪಕ್ಕೆ ತಿರುಗಿದ್ದು, ರಾಜ್ಯದಾದ್ಯಂತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಗಳ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿರುವ ಘಟನೆಗಳು ವರದಿಯಾಗಿವೆ. ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆಯು ವಿಕೋಪಕ್ಕೆ...
ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮೇ 4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ಸಂಭವಿಸಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಎಂಬವರ...
ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಚೆನ್ನಪ್ಪ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ತಿರುವು ಲಭಿಸಿದೆ. ಪ್ರಾರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಎಂದು ಭಾವಿಸಲಾಗಿದ್ದರೂ, ಈಗ ಸಿಕ್ಕಿರುವ ಡೆತ್ ನೋಟ್ ಮತ್ತು ಮೃತರ ಪುತ್ರ...
ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೊಬ್ಬನನ್ನು ಆತನ ಎರಡನೇ ಪತ್ನಿಯ ಮನೆಯವರು ಅಪಹರಿಸಿ, ಮನೆಯೊಂದರಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ...
ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದಲ್ಲಿ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ತನ್ನ ಅರ್ಹ ‘ಡಿಸ್ಟಿಂಕ್ಷನ್’ ಶ್ರೇಣಿಯನ್ನು ಕಳೆದುಕೊಂಡಿರುವ ವಿಷಾದನೀಯ ಘಟನೆ ವರದಿಯಾಗಿದೆ. ಮೌಲ್ಯಮಾಪಕರ ಈ ಬೇಜವಾಬ್ದಾರಿತನಕ್ಕೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯುವರಾಜ್...
ದೇಶಾದ್ಯಂತ ಭೀತಿ ಹುಟ್ಟಿಸಿರುವ ‘ಡಿಜಿಟಲ್ ಅರೆಸ್ಟ್’ ಹೆಸರಿನ ಆನ್ಲೈನ್ ವಂಚನೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮತ್ತು ವಾಟ್ಸ್ಆ್ಯಪ್ ಸಂಸ್ಥೆ ಬಿಗಿ ಕ್ರಮ ಕೈಗೊಂಡಿವೆ. ಈ ವಂಚನೆ ಜಾಲದಲ್ಲಿ ಭಾಗಿಯಾಗಿದ್ದ ಸುಮಾರು 9,400 ವಾಟ್ಸ್ಆ್ಯಪ್ ಖಾತೆಗಳನ್ನು...
ಕಡಬ ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾಗಾಟಕ್ಕೆ ಬಳಸುತ್ತಿದ್ದ...
ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ಇತ್ತೀಚೆಗೆ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣವನ್ನು ರಾಜ್ಯ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಹೋಂಸ್ಟೇಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭವಾಗಿದ್ದು, ಉಡುಪಿ...
ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಅವರ ಅನುಮತಿಯಿಲ್ಲದೆ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಮಾನಿಸಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ತಂದೆ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ: ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು...