ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮನೆಗೆ ನುಗ್ಗಿ ಭೀತಿ ಸೃಷ್ಟಿಸುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಉಪ್ಪಿನಂಗಡಿಯ ಜಾಗೃತ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಒಂಟಿ...
ತೆಲುಗು ಬಿಗ್ ಬಾಸ್ ಖ್ಯಾತಿಯ ಖ್ಯಾತ ಕಿರುತೆರೆ ನಟಿ ಅಶು ರೆಡ್ಡಿ (Ashu Reddy) ವಿರುದ್ಧ ಹೈದರಾಬಾದ್ ಪೊಲೀಸರು ಭಾರಿ ಮೊತ್ತದ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಂಡನ್ ಮೂಲದ ಸಾಫ್ಟ್ವೇರ್ ಇಂಜಿನಿಯರ್ಗೆ ಸುಮಾರು...
ದರೋಡೆಗೆ ಸಂಚು ರೂಪಿಸಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ (ಸಂಪ್ಯ) ಪೊಲೀಸರು ಬಿಹಾರದಲ್ಲಿ ಬಂಧಿಸುವ ಮೂಲಕ ತಮ್ಮ ಸಾಹಸ ಮತ್ತು ಕರ್ತವ್ಯ ನಿಷ್ಠೆಯನ್ನು...
ರಾಯಚೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯೊಬ್ಬರ ಜೊತೆ ಅತ್ಯಂತ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆಯ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್...
ಪುತ್ತೂರು ನಗರದ ಎಪಿಎಂಸಿ ರಸ್ತೆ ಸಮೀಪದ ಮನೆಯೊಂದರಲ್ಲಿ 3.10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವಾಗಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆ ಕೆಲಸಕ್ಕೆ ಇದ್ದ ಮಹಿಳೆಯ...
ಬೆಳ್ತಂಗಡಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಕಿಡಿಗೇಡಿಯೊಬ್ಬ ಅಟ್ಟಹಾಸ ಮೆರೆದಿದ್ದು, ದೇವರ ಮೂರ್ತಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಬೆಳ್ತಂಗಡಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಳಂಜ...
ಹುಟ್ಟುಹಬ್ಬ ಆಚರಿಸಲು ಕೊಡಗಿನಿಂದ ಮಂಗಳೂರಿಗೆ ಬಂದಿದ್ದ ಯುವಕರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ್ದ ಬೆಲೆಬಾಳುವ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಮೀನು ವ್ಯಾಪಾರಿ ಹಾಗೂ ರೌಡಿ ಶೀಟರ್ ಆರೀಫ್ (46) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಈ ಕೃತ್ಯದಲ್ಲಿ ಒಟ್ಟು 15 ಮಂದಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ....
ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನಾಸಿಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರು ತಾನು ಅನುಭವಿಸಿದ ಭೀಕರ ಲೈಂಗಿಕ ಹಾಗೂ ಮಾನಸಿಕ ಕಿರುಕುಳದ ಬಗ್ಗೆ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ...
ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದ್ದು, ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ...