ಬೆಳ್ತಂಗಡಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಕಿಡಿಗೇಡಿಯೊಬ್ಬ ಅಟ್ಟಹಾಸ ಮೆರೆದಿದ್ದು, ದೇವರ ಮೂರ್ತಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಬೆಳ್ತಂಗಡಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಳಂಜ...
ಹುಟ್ಟುಹಬ್ಬ ಆಚರಿಸಲು ಕೊಡಗಿನಿಂದ ಮಂಗಳೂರಿಗೆ ಬಂದಿದ್ದ ಯುವಕರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ್ದ ಬೆಲೆಬಾಳುವ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಮೀನು ವ್ಯಾಪಾರಿ ಹಾಗೂ ರೌಡಿ ಶೀಟರ್ ಆರೀಫ್ (46) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಈ ಕೃತ್ಯದಲ್ಲಿ ಒಟ್ಟು 15 ಮಂದಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ....
ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನಾಸಿಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರು ತಾನು ಅನುಭವಿಸಿದ ಭೀಕರ ಲೈಂಗಿಕ ಹಾಗೂ ಮಾನಸಿಕ ಕಿರುಕುಳದ ಬಗ್ಗೆ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ...
ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದ್ದು, ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ...
ಕಣ್ಣೂರು (ಕೇರಳಂ): ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು 2011ರಲ್ಲಿ ಪ್ರಯಾಣಿಸುತ್ತಿದ್ದ ವಾಹನದತ್ತ ಬಾಂಬ್ ಎಸೆದು, ಅವರನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಸಿಪಿಎಂನ ಒಬ್ಬ ಸದಸ್ಯನಿಗೆ 25 ವರ್ಷ ಹಾಗೂ 9 ಮಂದಿಗೆ 10 ವರ್ಷ...
ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಜನಪ್ರಿಯ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಖಾಸಗಿ...
ಸುಡುಮದ್ದು ತಯಾರಿಸಲು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಸ್ಪೋಟಕ ಸಾಮಗ್ರಿಗಳನ್ನು ಶೇಖರಿಸಿಟ್ಟಿದ್ದ ಆರೋಪಿ ಜಗದೀಶ ಪೂಜಾರಿಯವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ: ಸುಡುಮದ್ದು ತಯಾರಿಸಲು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಸ್ಪೋಟಕ ಸಾಮಗ್ರಿಗಳನ್ನು...
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಪ್ರಮುಖ ಐಟಿ ಕಂಪನಿಯೊಂದರಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿ, ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಈಗ ‘ಕಾರ್ಪೊರೇಟ್ ಜಿಹಾದ್’ ಎಂಬ ಹೆಸರಿನಲ್ಲಿ ದೇಶಾದ್ಯಂತ ದೊಡ್ಡ...
ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ಗೆ ಕಾರಣವಾದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಜಪೆ:...