ಆಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಯನ್ನು ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು: ಆಭರಣ ಖರೀದಿಸುವ ಸೋಗಿನಲ್ಲಿ...
ಅತ್ಯಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸದ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ....
ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯವು ಆರೋಪಿತನನ್ನು ತಪ್ಪಿತಸ್ಥ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಪುತ್ತೂರು: ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ...
ಕೆಂಜಾರು ಗ್ರಾಮದ ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯ ಹಣ ದೋಚಿದ್ದ ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್...
Sudeep Shetty Mysterious Death ಕಾರ್ಕಳ, ಉಡುಪಿ: ಏ 1: ಮದುವೆಯಾಗಿ ಕೇವಲ ಒಂದು ತಿಂಗಳಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಮೂಲತಃ ನೆಲ್ಯಾಡಿ...
ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28) ಬಂಧಿತ ಆರೋಪಿ. ಬಂಟ್ವಾಳ: ಮಾದಕ ವಸ್ತು...
ವಿದ್ಯುತ್ ಸಂಪರ್ಕ ಕಡಿತದ ಕುರಿತು ವಿಚಾರಿಸಲು ಹೋದ ಗ್ರಾಹಕ ಮತ್ತು ಮೆಸ್ಕಾಂ ಅಧಿಕಾರಿ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪರಸ್ಪರ ಹಲ್ಲೆ ಮಾಡಿಕೊಂಡಿರುವ ಘಟನೆ ಸುಳ್ಯದ ಕೇರ್ಪಳದಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ. ಘಟನೆಗೆ...
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41)...
ಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಹೆಸರಿನಲ್ಲೇ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ದಯಾಮ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದಾದ ಬೆನ್ನಲ್ಲೇ ಅವರ ಫೋಟೋ...
ಕರ್ತವ್ಯ ನಿರತ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಪೊಲೀಸರ ಸಮ್ಮುಖದಲ್ಲೇ ಜೀವಬೆದರಿಕೆ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...