ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ಬೆಳ್ಳಾರೆ: ಕಳೆದ ಎರಡು...
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ ಹತ್ಯೆಯ ಯತ್ನ ನಡೆದಿದ್ದು, ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜಮ್ಮುವಿನ ಹೊರವಲಯದ ‘ಹೋಟೆಲ್ ರಾಯಲ್ ಪಾರ್ಕ್’ನಲ್ಲಿ ಆಯೋಜಿಸಲಾಗಿದ್ದ...
ಹಳೆಯ ಸಾಲದ ಹಣವನ್ನು ಹಿಂತಿರುಗಿಸುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಸವಣೂರು ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಅಂತರ್ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ...
ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಕಾವೂರು ಪೊಲೀಸರು ಕೇವಲ ಒಂದೇ ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ...
ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ, ನಟ ವರುಣ್ ತೇಜ್ ಪತ್ನಿ ಹಾಗೂ ಜನಪ್ರಿಯ ನಟಿ ಲಾವಣ್ಯಾ ತ್ರಿಪಾಠಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಆನ್ಲೈನ್ನಲ್ಲಿ...
ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಉದ್ಯಮಿಗಳನ್ನು ಪರಿಚಯಿಸಿಕೊಂಡು, ಬಳಿಕ ಲಾಡ್ಜ್ಗೆ ಕರೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ, ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್...
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದ ಪೊಲೀಸ್ ತಂಡ ಮಧ್ಯರಾತ್ರಿ ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡಿದೆ. ಬೆಳ್ತಂಗಡಿ:...
ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ನೆರೆಯ ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ವಿನೋದ್ ಅಲಿಯಾಸ್ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ....
ಕಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿ, ಕಳೆದ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಧರ್ಮಸ್ಥಳ ಠಾಣಾ ಪೊಲೀಸರು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್...