ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಉದ್ಯಮಿಗಳನ್ನು ಪರಿಚಯಿಸಿಕೊಂಡು, ಬಳಿಕ ಲಾಡ್ಜ್ಗೆ ಕರೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ, ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್...
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದ ಪೊಲೀಸ್ ತಂಡ ಮಧ್ಯರಾತ್ರಿ ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡಿದೆ. ಬೆಳ್ತಂಗಡಿ:...
ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ನೆರೆಯ ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ವಿನೋದ್ ಅಲಿಯಾಸ್ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ....
ಕಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿ, ಕಳೆದ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಧರ್ಮಸ್ಥಳ ಠಾಣಾ ಪೊಲೀಸರು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್...
ಮೂಕ ಪ್ರಾಣಿಗಳನ್ನು ಹಿಂಸಿಸಿ, ರಕ್ತಪಾತದ ಮೂಲಕ ಹಣದ ಜೂಜಾಟವಾಡುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು...
ಪ್ರೀತಿ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಯುವಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೊಬ್ಬ ಚೂರಿ ಇರಿದ ಘಟನೆ...
ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿ, ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ...
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಲಾವೊಂದರಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜಕಾರಣಿಯೊಬ್ಬರ ಮಗ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು: ಅಮೃತಹಳ್ಳಿ ಪೊಲೀಸ್...
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ್ದು, 56 ಕೆ.ಜಿ. ಗೋಮಾಂಸ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಕೃತ್ಯಕ್ಕೆ ಬಳಸಲಾದ ಆರೋಪಿಯ ಮನೆಯ ಆವರಣವನ್ನು ಜಪ್ತಿ...
ಅಕ್ರಮವಾಗಿ ಗೋಹತ್ಯೆ ನಡೆಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...