ಸಿಲಿಕಾನ್ ಸಿಟಿಯಲ್ಲಿ ರಸ್ತೆ ಕಿರಿಕ್ (Road Rage) ಪ್ರಕರಣಗಳು ಮಿತಿಮೀರುತ್ತಿದ್ದು, ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿವೆ. ತಾಜಾ ಘಟನೆಯೊಂದರಲ್ಲಿ, ಕಾರಿನ ಬಾನೆಟ್ ಮೇಲೆ ಕುಳಿತಿದ್ದ ಗೂಡ್ಸ್ ವಾಹನದ ಚಾಲಕನನ್ನು ಸುಮಾರು 1 ಕಿಲೋಮೀಟರ್ ದೂರದವರೆಗೆ ಕಾರು...
ಗೋವಿಂದಪುರ ಮೂಲದ ಯು. ದೀಪಕ್ ಎಂಬ ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಶಿಮಿತಾ ಮುಸ್ತಫಾಗೆ ಕೇರಳದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ತಿರುವನಂತಪುರಂ: ಗೋವಿಂದಪುರ ಮೂಲದ ಯು. ದೀಪಕ್...
ವಿಟ್ಲದ ಖಾಸಗಿ ಕಾಲೇಜೊಂದರಲ್ಲಿ ಬುಧವಾರ (ಫೆ.11) ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ವಿದ್ಯಾರ್ಥಿಯೊಬ್ಬ ತನ್ನದೇ ಗೆಳೆಯನಿಗೆ ಪೆನ್ ಚಾಕುವಿನಿಂದ ಇರಿದ ಘಟನೆ ನಡೆದಿದೆ. ವಿಟ್ಲ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಬುಧವಾರ (ಫೆ.11) ಸಹಪಾಠಿಗಳ...
ಉಪ್ಪಿನಂಗಡಿ: ಅನುಮಾನಾಸ್ಪದವಾಗಿ ತಿರುಗಾಡುತ್ತಾ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಕೊಕ್ಕಡ ನಿವಾಸಿ ಯಹ್ಯಾ (48) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಫೆಬ್ರವರಿ 10ರಂದು ನಡೆದಿದೆ. ಉಪ್ಪಿನಂಗಡಿ: ಅನುಮಾನಾಸ್ಪದವಾಗಿ ತಿರುಗಾಡುತ್ತಾ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ...
ಸುರತ್ಕಲ್ನ ಮುಕ್ಕದಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಮದುವೆಯಾಗಿ, ಇದೀಗ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ಆರ್.ಡಿ. ನಗರದ ನಿವಾಸಿ ವೈಶಾಲಿ (23) ನಾಪತ್ತೆಯಾದ ಯುವತಿ. ಸುರತ್ಕಲ್/ಕಾಸರಗೋಡು:...
ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದ ಹೈಪ್ರೊಫೈಲ್ ಕೊಠಡಿಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಡಿಪಿಎಆರ್ (DPAR) ವಿಭಾಗದ ‘ಡಿ’ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಬಂಧಿತ ನೌಕರನನ್ನು ಥಾಮಸ್ ಅಂತೋನಿ ದಾಸ್ ಎಂದು ಗುರುತಿಸಲಾಗಿದೆ. ಬೆಂಗಳೂರು:...
ಕೈಯಲ್ಲಿ ಗನ್ ಹಿಡಿದು ವಿಚಿತ್ರವಾಗಿ ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶಿಸಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ: ಕೈಯಲ್ಲಿ ಗನ್ ಹಿಡಿದು ವಿಚಿತ್ರವಾಗಿ...
ವಿದ್ಯಾಭ್ಯಾಸಕ್ಕಾಗಿ ತಾಯಿ ಕೊಡಿಸಿದ್ದ ಮೊಬೈಲ್ ಬಳಸಿಕೊಂಡು, ಅದೇ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ತನ್ನ ಪ್ರಿಯಕರನಿಗೆ ಕಳುಹಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಗಳು ಹಾಗೂ ಆಕೆಯ ಪ್ರಿಯಕರ...
ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಪತ್ನಿ ಕುರಿತು ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ ಆರೋಪಿಯನ್ನು ಬಂದರು ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಶರಣ್ ರೈ ಬಂಧಿತ ಆರೋಪಿ....
ಪ್ರಸಿದ್ಧ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ಕೃಷಿ ತಾಪಂಡ ಅವರ ಸ್ನೇಹಿತ ವೈಶಾಕ್ ಎಂಬಾತನನ್ನು ಎಚ್ಎಎಲ್ (HAL) ಪೊಲೀಸರು ಬಂಧಿಸಿದ್ದಾರೆ. ವಿಶೇಷವೆಂದರೆ, ಆರೋಪಿಯನ್ನು...