ಅಕ್ರಮ ಗೋಮಾಂಸ ಸಾಗಾಟ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ನಕಲಿ ಬಿಲ್ ನೀಡಿ ದಾರಿ ತಪ್ಪಿಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಲರಪಟ್ಟದ ಅಬ್ದುಲ್ ಸತ್ತಾರ್ ಅಲಿಯಾಸ್ ಸತ್ತಾರ್ (54) ಮತ್ತು ಆತನಿಗೆ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
ಹುಣಸೂರಿನ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್ ಆ್ಯಂಡ್ ಡೈಮಂಡ್’ ಶೋ ರೂಂನಲ್ಲಿ ಭಾನುವಾರ ನಡೆದ ಸಿನಿಮೀಯ ಮಾದರಿಯ ದರೋಡೆ ಪ್ರಕರಣದಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಚಿನ್ನಾಭರಣಗಳನ್ನು ಲೂಟಿ ಮಾಡಲಾಗಿದೆ ಎಂದು...
ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮೂಲದ ರೋಹಿತ್ (25) ಬಂಧಿತ...
ರೌಡಿಬಿಕಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಅವರಿಗಾಗಿ ಸಿಐಡಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿರುವ ಶಾಸಕರಿಗಾಗಿ ವಿಮಾನ ಮತ್ತು ರೈಲು ನಿಲ್ದಾಣಗಳಲ್ಲಿ...
ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ನಡೆದ ನಗದು ಕಳವು ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್...
ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೊ ಅತ್ಯಾಚಾರ ಪ್ರಕರಣದ ಪ್ರಮುಖ ಅಪರಾಧಿ ಹಾಗೂ ಬಿಜೆಪಿಯಿಂದ ಉಚ್ಚಾಟಿತಗೊಂಡಿರುವ ಮಾಜಿ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸೆಂಗರ್ ಅನುಭವಿಸುತ್ತಿದ್ದ ಜೀವಾವಧಿ ಶಿಕ್ಷೆಯನ್ನು ಮಂಗಳವಾರ...
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...
ಧರ್ಮಸ್ಥಳದ ಕನ್ಯಾಡಿ-2 ಎಂಬಲ್ಲಿರುವ ಖಾಸಗಿ ಕನ್ವೆನ್ಷನ್ ಹಾಲ್ ಒಂದರ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ ಮಾಲೀಕ ಸೇರಿದಂತೆ ಒಟ್ಟು 13 ಜನರನ್ನು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ: ಇಲ್ಲಿನ ಕನ್ಯಾಡಿ-2...
ಪಾಸ್ಪೋರ್ಟ್ಗಾಗಿ ಸಲ್ಲಿಸಲಾದ ಅರ್ಜಿಯ ಪೊಲೀಸ್ ಪರಿಶೀಲನೆ ವೇಳೆ ಸಹೋದ್ಯೋಗಿಯ ಸಹಿ ಫೋರ್ಜರಿ ಮಾಡಿ, ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಠಾಣೆಯ ಸಿಬ್ಬಂದಿ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ಇವರಿಗೆ ಸಹಕರಿಸಿದ...