ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ ಹಾಗೂ ಸಬ್ಸಿಡಿ ಹಣ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಬರೋಬ್ಬರಿ 70 ಲಕ್ಷ ರೂಪಾಯಿ ವಂಚಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ: ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ...
ದರ್ಬೆ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸುಪ್ರಸಿದ್ಧ ಇಎನ್ಟಿ ಕ್ಲಿನಿಕ್ನ ಸಿಬ್ಬಂದಿಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಪೀಠೋಪಕರಣಗಳಿಗೆ ಹಾನಿ ಉಂಟುಮಾಡಿದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು: ನಗರದ ದರ್ಬೆ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸುಪ್ರಸಿದ್ಧ...
ಟೆಕ್ಕಿಯೊಬ್ಬರು ಲೈಂಗಿಕ ಆರೋಗ್ಯದ ಚಿಕಿತ್ಸೆ ಹೆಸರಿನಲ್ಲಿ 48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಾತ್ರವಲ್ಲವೇ ಚಿಕಿತ್ಸೆಯಿಂದ ಟೆಕ್ಕಿಯ ಮೂತ್ರಪಿಂಡಗಳಿಗೆ ಹಾನಿಯಾಗಿದೆ. ಬೆಂಗಳೂರು: ಟೆಕ್ಕಿಯೊಬ್ಬರು ಲೈಂಗಿಕ ಆರೋಗ್ಯದ ಚಿಕಿತ್ಸೆ ಹೆಸರಿನಲ್ಲಿ 48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಾತ್ರವಲ್ಲವೇ ಚಿಕಿತ್ಸೆಯಿಂದ...
ಟಿಎಂಗೆ ಹಣ ತುಂಬಿಸಲು ಹೋಗುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ರೂ. ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ 7ಕ್ಕೆ ಏರಿಕೆಯಾಗಿದೆ....
ದೇಶದಿಂದ ಆಮದು ಮಾಡಿಕೊಳ್ಳಲಾದ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರಿನ ದಾಖಲೆಗಳನ್ನು ತಿದ್ದಿ, ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ಬರಬೇಕಿದ್ದ ಕೋಟಿ ರೂ. ರಸ್ತೆ ತೆರಿಗೆಯನ್ನು ವಂಚಿಸಿದ ಆರೋಪದ ಮೇಲೆ ಉಡುಪಿ ಹಾಗೂ ಮಂಗಳೂರು ಆರ್ಟಿಒ...
ಎಟಿಎಂಗೆ ಹಣ ತುಂಬಿಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ರೂಪಾಯಿ ದರೋಡೆ ಮಾಡಿದ್ದ ಭಾರೀ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಚೆನ್ನೈನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿರುವ ಪೊಲೀಸರು, ಸುಮಾರು 6.3 ಕೋಟಿ ರೂಪಾಯಿ...
ಪುತ್ತೂರು ನಗರದ ಮೂರು ಪ್ರತ್ಯೇಕ ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ನಗರದ ಮೂರು...
ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಸುಳ್ಯ ಪೊಲೀಸರು ಗುರುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಸುಳ್ಯ: ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು...
ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಅವರ ಹತ್ಯೆ ಪ್ರಕರಣದ ಹಂತಕರಿಗೆ ಆಶ್ರಯ ನೀಡಿ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಸಂಘಪರಿವಾರದ ಮುಖಂಡ ಸುಖಾನಂದ...
ಮನೆ ಮಗಳ ಮದುವೆ ನಿಶ್ಚಿತಾರ್ಥವಿದೆಯೆಂದು ಮನೆಗೆ ಬೀಗ ಹಾಕಿ ಹೋಗಿದ್ದ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು, ಮನೆಯ ಅಟ್ಟದಲ್ಲಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ...