ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಸುಳ್ಯ:...
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ. ಮಡಿಕೇರಿ, ನ.17:...
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ಆರು ಪವನ್ ಚಿನ್ನಾಭರಣಕ್ಕಾಗಿ 65 ವರ್ಷದ ವೃದ್ಧೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬರೋಬ್ಬರಿ 30 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವಿನಿಂದ ಆರೋಪಿಯ ಸುಳಿವು ಪತ್ತೆಹಚ್ಚಿದ...
ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ. ಕೇರಳ:...