ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ. ವಿಟ್ಲ, ನ.20:...
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ...
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು, ನ.20: ನಗರದ ಹೊರವಲಯದ...
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ...
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...