ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ...
ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್...
ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ...
ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ....
ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆತಂದು ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ. ಮಣಿಪಾಲ: ಪಶ್ಚಿಮ ಬಂಗಾಳದಿಂದ...
ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಸುಮಾರು ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ವಿರುದ್ಧ ಪೊಲೀಸರು...
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್...
ಗೋವಾದಿಂದ ಯಾವುದೇ ಪರವಾನಗಿ ಇಲ್ಲದೆ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬುಧವಾರ (ನ. 11) ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮದ್ಯ...