ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ...
ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ. 18ರಂದು...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ...
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ...
ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ...
ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ...
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪಗೆ ಮಂಗಳೂರಿನ...