ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...
ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ: ಕಸ್ತೂರಿರಂಗನ್ ವರದಿಯ...
ವಿವಾಹಿತ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗೂಂಡಾಗಿರಿ ನಡೆಸಿ, ಮಹಿಳೆ ಹಾಗೂ ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ದೋಚಿದ ಆರೋಪದ ಮೇಲೆ ಐವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ವಿವಾಹಿತ ಮಹಿಳೆಯ...
ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಬಂಟ್ವಾಳ: ವರ್ಷಗಳ ಹಿಂದೆ ಹತ್ಯೆಯಾದ ಬಂಟ್ವಾಳ ಅಬ್ಧುಲ್ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ ಆರು ಆರೋಪಿಗಳ ವಿರುದ್ಧ...
ಪುತ್ತೂರು ನಗರದ ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಸಂದರ್ಭ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ...
ರಾಜ್ಯಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ನಿಗದಿತ ಪ್ರಮಾಣದ ಇಂಧನ ಸಿಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ನಡೆಸಿದ ‘ಮಿಷನ್ ನಿಖರ’ ಅಭಿಯಾನದಲ್ಲಿ ವ್ಯಾಪಕ ಪ್ರಮಾಣದ ಲೋಪಗಳು ಪತ್ತೆಯಾಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್...
22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...